ಕೆ.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯನವರು ಇದೀಗ ಅಂಗೀಕರಿಸಿದ್ದಾರೆ. ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು...
ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನವು ಇಂದಿನಿಂದ(ಆಗಸ್ಟ್ 11) ಆರಂಭವಾಗಲಿದ್ದು, ಒಟ್ಟು 17 ಮಸೂದೆಗಳನ್ನು ಮಂಡಿಸಲು ಸರ್ಕಾರ ಸಜ್ಜಾಗಿದೆ. ಜೊತೆಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಮತ್ತು ವಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಲು...
ರಾಜ್ಯದ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 11ರಿಂದ ಆರಂಭವಾಗಲಿದ್ದು ಈ ಬಗ್ಗೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ. ಇನ್ನು ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ...
ವಿಧಾನಮಂಡಲ ಅಧಿವೇಶನವನ್ನು ಒಂದು ದಿನದ ಕಾಲ ವಿಸ್ತರಣೆ ಮಾಡಲಾಗಿದ್ದು, ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಸಭಾಧ್ಯಕ್ಷ ಯು ಟಿ ಖಾದರ್ ಮುಂದೂಡಿದರು.
ಅಧಿವೇಶನವನ್ನು ಮುಂದೂಡುವ ತೀರ್ಮಾನವನ್ನು ಕಾರ್ಯ ಕಲಾಪಗಳ ಸಲಹಾ ಸಮಿತಿ ಸಭೆ (ಬಿಎಸಿ)ಯಲ್ಲಿ ಚರ್ಚೆ...
ವಿಧಾನ ಮಂಡಲದ ಅಧಿವೇಶನ ಫೆ.12ರಂದು ಆರಂಭಗೊಳ್ಳಲಿದ್ದು, ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು ಟಿ...