ವಿರೋಧ ಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು: ಸಿಎಂ ಸಿದ್ದರಾಮಯ್ಯ

ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಮತ್ತು 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದಿದೆ ಎಂದು...

ನಿನ್ನೆ ನಡೆದ ಸದನದ ಘಟನೆ ಪಕ್ಷಾತೀತವಾಗಿ ತಲೆತಗ್ಗಿಸುವ ವಿಚಾರ: ಜೆಡಿಎಸ್‌ ಶಾಸಕ ಜಿ ಟಿ ದೇವೇಗೌಡ

ಸಭಾಧ್ಯಕ್ಷರ ಪೀಠದ ಹತ್ತಿರ ಹೋಗಿ ಅವರ ಮುಖದ ಮೇಲೆ ಪೇಪರ್ ಎಸೆಯುವುದು ತಪ್ಪು. ನಿನ್ನೆ ನಡೆದ ಘಟನೆ ಪಕ್ಷಾತೀತವಾಗಿ ತಲೆತಗ್ಗಿಸುವಂತ ವಿಚಾರ. ಇನ್ನು ಮುಂದಾದರೂ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು...

ವಿಧಾನಸಭೆ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ

ಲಮಾಣಿ ಅವರ ಅನುಭವ, ಸರಳತೆ ಕೊಂಡಾಡಿದ ಸದನದ ಸದಸ್ಯರು ಮೂರು ಬಾರಿ ಶಾಸಕರಾಗಿ, ಸಚಿವರಾಗಿ ಅಪಾರ ಅನುಭವ ಹೊಂದಿದ್ದಾರೆ ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯ ಗುರುವಾರ...

ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ ಘೋಷಿಸಿದ ಸ್ಪೀಕರ್‌ ಯು ಟಿ ಖಾದರ್‌

ಜುಲೈ 21ರವರೆಗೆ ವಿಧಾನಮಂಡಲ ಅಧಿವೇಶನ ನಡೆಸಲು ನಿರ್ಧಾರ ಬಹುಮಾನದ ಬದಲು ಪ್ರಮಾಣ ಪತ್ರ ನೀಡಿ ಎಂದು ಶಾಸಕರ ಮನವಿ ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ ಘೋಷಣೆ ಮಾಡಲಾಗುವುದು ಎಂದು ಶಾಸಕರಿಗೆ ಸ್ಪೀಕರ್ ಯು ಟಿ...

ಅಧಿವೇಶನ-2023 | 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಚಾಲನೆ

ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಮೂಲಕ 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಸೋಮವಾರ ಚಾಲನೆ ನೀಡಿದ್ದಾರೆ. "ಬಸವಣ್ಣನ ತತ್ವದಡಿ ರಾಜ್ಯ ಸರ್ಕಾರ ನಡೆಯುತ್ತಿದೆ. ಸರ್ಕಾರ ಎಲ್ಲ ಸಮುದಾಯಗಳ ಪರವಾಗಿ...

ಜನಪ್ರಿಯ

ದಕ್ಷಿಣ ಕನ್ನಡ | ತಂಬಾಕು ಉತ್ಪನ್ನಗಳಿಗೆ ಲೈಸೆನ್ಸ್: ದ.ಕ. ರಾಜ್ಯದಲ್ಲೇ ಪ್ರಥಮ

ರಾಜ್ಯ ಮಟ್ಟದ ತಂಬಾಕು ಮಾರಾಟ ಮಾಡುವವರಿಗೆ ತಂಬಾಕು ಮಾರಾಟ ಪರವಾನಿಗೆ ನೀತಿ...

ಬೀದರ್‌ | ಸಮಾನತೆ ಸಂದೇಶ ಸಾರಿದ ಕನಕದಾಸರು: ಸಂಸದ ಸಾಗರ ಖಂಡ್ರೆ

ಜಾತಿ, ಮತ, ಧರ್ಮಗಳ ಭೇದಭಾವಗಳನ್ನು ಮೀರಿ ತಮ್ಮ ಕೀರ್ತನೆಗಳು, ಮುಂಡಿಗೆಗಳು ಹಾಗೂ...

ತಮಿಳುನಾಡು | ಮಹಿಳಾ ಜಿಲ್ಲಾಧಿಕಾರಿಗೆ ಲೈಂಗಿಕ ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ಬಂಧನ

ಮಹಿಳಾ ಜಿಲ್ಲಾಧಿಕಾರಿಗೆ (ಐಎಎಸ್ ಅಧಿಕಾರಿ) ಲೈಂಗಿಕ ಕಿರುಕುಳ ನೀಡಿದ ಮತ್ತು ಅನುಚಿತವಾಗಿ...

ನಶೆಮುಕ್ತ ಶಿವಮೊಗ್ಗ ನಿರ್ಮಾಣಕ್ಕೆ ಮುಸ್ಲಿಂ ಯೂಥ್ ಕೌನ್ಸಿಲ್ ಅಭಿಯಾನ

ನಶೆಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಶಿವಮೊಗ್ಗ ಮುಸ್ಲಿಂ ಯೂಥ್ ಕೌನ್ಸಿಲ್ ವತಿಯಿಂದ...

Tag: ವಿಧಾನಮಂಡಲ ಅಧಿವೇಶನ-2023