ಜ.22ರಿಂದ 31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ: ಮನರೇಗಾ ಕುರಿತು ಚರ್ಚೆ

ಮನರೇಗಾ ರದ್ಧತಿ ಬಗ್ಗೆ ಮತ್ತು ವಿಬಿ-ಜಿ ರಾಮ್‌ ಜಿ ಕಾಯ್ದೆಯ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ಜನವರಿ 22ರಿಂದ ಜನವರಿ 31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ನಡೆಸಲು ರಾಜ್ಯ...

ಸಚಿವ ಸ್ಥಾನಕ್ಕೆ ಕೆ.ಎನ್​ ರಾಜಣ್ಣ ರಾಜೀನಾಮೆ, ಸಿಎಂ ಅಂಗೀಕಾರ

ಕೆ.ಎನ್​ ರಾಜಣ್ಣ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯನವರು ಇದೀಗ ಅಂಗೀಕರಿಸಿದ್ದಾರೆ. ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು...

ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ: ಸರ್ಕಾರದ ವಿರುದ್ಧ ವಾಕ್ಸಮರಕ್ಕೆ ವಿಪಕ್ಷಗಳು ಸಜ್ಜು

ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನವು ಇಂದಿನಿಂದ(ಆಗಸ್ಟ್ 11) ಆರಂಭವಾಗಲಿದ್ದು, ಒಟ್ಟು 17 ಮಸೂದೆಗಳನ್ನು ಮಂಡಿಸಲು ಸರ್ಕಾರ ಸಜ್ಜಾಗಿದೆ. ಜೊತೆಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಮತ್ತು ವಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಲು...

BREAKING NEWS | ಆಗಸ್ಟ್ 11ರಿಂದ‌ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭ

ರಾಜ್ಯದ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 11ರಿಂದ ಆರಂಭವಾಗಲಿದ್ದು ಈ ಬಗ್ಗೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ. ಇನ್ನು ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ...

ವಿಧಾನಮಂಡಲ ಅಧಿವೇಶನ ಒಂದು ದಿನ ವಿಸ್ತರಣೆ; ಸೋಮವಾರಕ್ಕೆ ಕಲಾಪ ಮುಂದೂಡಿಕೆ

ವಿಧಾನಮಂಡಲ ಅಧಿವೇಶನವನ್ನು ಒಂದು ದಿನದ ಕಾಲ ವಿಸ್ತರಣೆ ಮಾಡಲಾಗಿದ್ದು, ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಸಭಾಧ್ಯಕ್ಷ ಯು ಟಿ ಖಾದರ್‌ ಮುಂದೂಡಿದರು. ಅಧಿವೇಶನವನ್ನು ಮುಂದೂಡುವ ತೀರ್ಮಾನವನ್ನು ಕಾರ್ಯ ಕಲಾಪಗಳ ಸಲಹಾ ಸಮಿತಿ ಸಭೆ (ಬಿಎಸಿ)ಯಲ್ಲಿ ಚರ್ಚೆ...

ಜನಪ್ರಿಯ

ಚಾಮರಾಜನಗರ | ನಮ್ಮ ಸಂವಿಧಾನದಲ್ಲಿ ಸಮಾನತೆಯಿದೆ, ಅದನ್ನು ಉಳಿಸಿಕೊಳ್ಳಬೇಕು : ಎಂ  ಎಸ್.ಮಾದಯ್ಯ

ನಮ್ಮ ದೇಶದ ಸಂವಿಧಾನ ಬಹಳ ಶ್ರೇಷ್ಠವಾದದ್ದು. ಅದರ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಸಂವಿಧಾನದಲ್ಲಿ...

ನಾಳೆ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ: ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಕಡ್ಡಾಯ

ಜವಾಹರ ನವೋದಯ ವಿದ್ಯಾಲಯದ 2027–28ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಸ್ಪರ್ಧಾತ್ಮಕ...

ಹವಾಮಾನ ವರದಿ: ನವೆಂಬರ್ 28ರವರೆಗೆ 8 ಜಿಲ್ಲೆಗಳಲ್ಲಿ ಮಳೆ; ಇಲಾಖೆ ಮುನ್ಸೂಚನೆ

ರಾಜ್ಯದ ಹವಾಮಾನದಲ್ಲಿ ತುಸು ಬದಲಾವಣೆಯಾಗಿದ್ದು, ಮುಂದಿನ 2 ದಿನಗಳ ಕಾಲ (ನವೆಂಬರ್...

ವಿಜಯಪುರ |ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ ಆಚರಣೆ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನಕದಾಸ ಅಧ್ಯಯನ ಪೀಠದ ವತಿಯಿಂದ...

Tag: ವಿಧಾನಮಂಡಲ ಅಧಿವೇಶನ