ಕೆ ಆರ್ ಪೇಟೆ ಸೀಮೆಯ ಕನ್ನಡ | ಕೊನ್ಗೂ ಬುದ್ದಿ ಕಲ್ತು ನಾರಾಯಣ್‌ ಗೌಡುನ್ನ ಸೋಲ್ಸುದ್ರು ನಮ್ ಕ್ಯಾರ್‌ಪೇಟೆ ಜನ

ನಾರಾಯಣ್‌ ಗೌಡ ಮಂತ್ರಿ ಆಗಿ ನಮ್ ಕ್ಸೇತ್ರವ ಸಿಂಗಾಪುರ ಮಾಡ್ತನೆ ಅಂತ ಕ್ಯಾರ್‌ಪೇಟೆ ಜನ ನಂಬ್ಕಂಡಿದ್ರು. ಆದ್ರೆ, ಅವ ಕ್ಯಾರ್‌ಪೇಟೆಯ ಐಟೆಕ್ ಸಿಂಗಾಪುರ ಮಾಡ್ಲಿಲ್ಲ; ಬದ್ಲಿಗೆ, ನಮ್ಮೂರ್‌ತವ ಮಾರ್ಮಳ್ಳಿ ಪಕ್ದಲ್ಲಿರೋ ಸಿಂಗಾಪುರ ಮಾಡ್ದ!ಓದ್...

ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾಗಬೇಕಿದ್ದವರು ಸೋಲಿನ ಗಾಯ ಕೆರೆಯುತ್ತಾ ಕೂತಾಗ..

ರಾಜ್ಯದಲ್ಲಿ ಕಾಂಗ್ರೆಸ್ ಅಲೆಯ ನಡುವೆ ಕೂಡ ಶಿವಶಂಕರ ರೆಡ್ಡಿ ಮತ್ತು ರಮೇಶ್‌ಕುಮಾರ್ ಸೋತಿದ್ದರಲ್ಲಿ ಅವರ ವೈಯಕ್ತಿಕ ತಪ್ಪುಗಳು, ಕ್ಷೇತ್ರದ ಅಭಿವೃದ್ಧಿ ಕುರಿತ ನಿರ್ಲಕ್ಷ್ಯ ಪ್ರಧಾನ ಪಾತ್ರ ವಹಿಸಿವೆ. ಇವರಿಬ್ಬರ ಸೋಲು ಈಗ ಗೆದ್ದು...

ವಿಧಾನಸಭೆ ಪ್ರವೇಶಿಸಲಿರುವ ಕಾಂಗ್ರೆಸ್‌ನ ಹೊಸ ಮುಖಗಳೆಷ್ಟು ಗೊತ್ತೇ?

ವಿಧಾನಸೌಧದ ಪಡಸಾಲೆಗೆ ಕೈ ಪಕ್ಷದ 35 ಹೊಸ ಮುಖಗಳುಘಟಾನುಘಟಿಗಳಿಗೆ ಸೋಲುಣಿಸಿದ ನೂತನ ಅಭ್ಯರ್ಥಿಗಳುಚುನಾವಣೋತ್ತರ ಸಮೀಕ್ಷೆಗಳೆಲ್ಲವನ್ನೂ ಬುಡಮೇಲು ಮಾಡಿರುವ ರಾಜ್ಯ ಕಾಂಗ್ರೆಸ್ ಬರೋಬ್ಬರಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ.ಕೈಪಕ್ಷದ ಈ ಸಾಧನೆಯಲ್ಲಿ...

ಕೋಲಾರ ಜಿಲ್ಲೆ | ಕಾಂಗ್ರೆಸ್-ಜೆಡಿಎಸ್ ನಡುವೆ ನೇರ ಸ್ಪರ್ಧೆ; ಬಿಜೆಪಿಗೆ ಒಂದು ಕ್ಷೇತ್ರದಲ್ಲಷ್ಟೇ ಬಲ

ಕೋಲಾರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಚಿತ್ರಣವನ್ನು ನೋಡಿದರೆ, ಎದ್ದು ಕಾಣುವ ಅಂಶ, ಕಾಂಗ್ರೆಸ್ ಮತ್ತು ಜೆಡಿಎಸ್ ಪೈಪೋಟಿಯದ್ದು. ಕ್ಷೇತ್ರದಲ್ಲಿ ಬಿಜೆಪಿ ಅಷ್ಟಾಗಿ ಪ್ರಭಾಶಾಲಿಯಾಗಿಲ್ಲ. ಕೋಲಾರ ಕ್ಷೇತ್ರದಲ್ಲಿ ಪಕ್ಷೇತರರಾಗಿದ್ದ ವರ್ತೂರು ಪ್ರಕಾಶ್ ಅವರ...

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರ | ಇಲ್ಲಿ ಪಕ್ಷಕ್ಕಿಂತ ವ್ಯಕ್ತಿಬಲಕ್ಕೆ ಹೆಚ್ಚು ಮಣೆ

ಮಹಾಲಕ್ಷ್ಮಿ ಲೇಔಟ್, ಶ್ರಮಿಕ ಹಾಗೂ ಮಧ್ಯಮ ವರ್ಗದವರೇ ಹೆಚ್ಚಿರುವ ಬೆಂಗಳೂರಿನ ವಿಧಾನಸಭಾ ಕ್ಷೇತ್ರ. ಮಾಗಡಿ, ತುಮಕೂರು, ಕುಣಿಗಲ್‌, ನೆಲಮಂಗಲ ಹಾಗೂ ಉತ್ತರ ಕರ್ನಾಟಕ ಭಾಗದಿಂದ ಜೀವನೋಪಾಯಕ್ಕೆ ವಲಸೆ ಬಂದ ಮತದಾರರು ಈ ಕ್ಷೇತ್ರದಲ್ಲಿ...

ಜನಪ್ರಿಯ

ಲೋಕಸಭಾ ಚುನಾವಣೆ | ‘ಎಕ್ಸಿಟ್ ಪೋಲ್’ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್...

ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು,...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

Tag: ವಿಧಾನಸಭಾ ಚುನಾವಣೆ 2023