ಐದು ರಾಜ್ಯಗಳ ಮತದಾನ ಮುಕ್ತಾಯವಾಗಿದ್ದು ವಿವಿಧ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಯ(ಎಕ್ಸಿಟ್ ಪೋಲ್) ಪ್ರಕಾರ ಪಂಚ ರಾಜ್ಯಗಳಲ್ಲಿ 3 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯ ವರದಿಗಳು ತಿಳಿಸಿವೆ.
ತೆಲಂಗಾಣದಲ್ಲಿ ಕಳೆದ ಎರಡು ಅವಧಿಗಳಿಂದ...
ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಘಡ, ಮಿಝೋರಾಂ, ರಾಜಸ್ಥಾನ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಪೈಕಿ ಇಂದು ತೆಲಂಗಾಣದಲ್ಲಿ ಅಂತಿಮ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ...
ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆದಿದೆ. ರಾಜ್ಯದಲ್ಲಿ ಒಟ್ಟು 71.64ರಷ್ಟು ಮತದಾನ ನಡೆದಿದೆ.
ಆದಾಗ್ಯೂ, ಸಿಕಾರ್ ಮತ್ತು ದೀಗ್ ಜಿಲ್ಲೆಗಳಲ್ಲಿ ಕಲ್ಲು ತೂರಾಟದ ಘಟನೆಗಳು ವರದಿಯಾಗಿದ್ದು, ಧೋಲ್ಪುರದಲ್ಲಿ ಹಿಂಸಾಚಾರ ವರದಿಯಾಗಿದೆ.
ರಾಜ್ಯದ ಒಟ್ಟು 200...
ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಹತಾಶೆ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಇಂದು (ಶನಿವಾರ) ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿಯಾದರು.
ಶ್ರೀಗಳ ಮುಂದೆ ಮಂಡಿಯೂರಿ ಕೂತ ಸೋಮಣ್ಣ,...
ರಾಜಸ್ಥಾನದಲ್ಲಿ ಇಂದು (ನ.25, ಶನಿವಾರ) ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 7.00 ಗಂಟೆಗೆ ರಾಜ್ಯದ 51000 ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತದಾನ ಪ್ರಾರಂಭವಾಗಿದೆ. ವೃದ್ಧರು, ಮಹಿಳೆಯರು ಸೇರಿದಂತೆ ಜನ ಮತಗಟ್ಟೆಗಳಿಗೆ ಬರುತ್ತಿದ್ದಾರೆ. ಮೊದಲ...