ಅರುಣಾಚಲ ಪ್ರದೇಶ ವಿಧಾನಸಭೆಗೆ ಮುಖ್ಯಮಂತ್ರಿ ಪೆಮಾ ಖಂಡು ಸೇರಿ ಹತ್ತು ಮಂದಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇವುಗಳಲ್ಲಿ ಐದು ಕ್ಷೇತ್ರಗಳಿಗೆ ವಿಪಕ್ಷಗಳು ನಾಮಪತ್ರವನ್ನೆ ಸಲ್ಲಿಸಿರಲಿಲ್ಲ. ಉಳಿದ ಕ್ಷೇತ್ರಗಳಲ್ಲಿ ವಿಪಕ್ಷಗಳ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರವನ್ನು...
ಆಂಧ್ರ ಪ್ರದೇಶದ ವೈ ಎಸ್ ಜಗನ್ ಮೋಹನ್ ನೇತೃತ್ವದ ವೈಎಸ್ಆರ್ಸಿ ಪಕ್ಷಕ್ಕೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಉಂಟಾಗಲಿದೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದಾರೆ.
2019ರ ಚುನಾವಣೆಯಲ್ಲಿ...
2023ರ ನವೆಂಬರ್ನಲ್ಲಿ ನಡೆದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ವೇಳೆ 'ಪಕ್ಷ ವಿರೋಧಿ' ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಅಲ್ಲಿನ 150 ಸ್ಥಳೀಯ ನಾಯಕರಿಗೆ ಕಾಂಗ್ರೆಸ್ ನೋಟೋಸ್ ಜಾರಿ ಮಾಡಿದೆ. ಮಧ್ಯಪ್ರದೇಶ ಕಾಂಗ್ರೆಸ್ನ ಶಿಸ್ತು...
ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು 40 ವಿಧಾನಸಬಾ ಕ್ಷೇತ್ರಗಳ ಪೈಕಿ ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ಝೆಡ್ಪಿಎಂ) 27 ಕ್ಷೇತ್ರಗಳಲ್ಲಿ ಮುಂದಿದೆ. ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್...
ಕರ್ನಾಟಕದ ಚುನಾವಣೆಯಲ್ಲಿ ಗ್ಯಾರಂಟಿ ಯಶಸ್ವಿ ಆಗುತ್ತಿದ್ದಂತೆ ಕಾಂಗ್ರೆಸ್ ಚುನಾವಣಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಆರಂಭಿಸಿತ್ತು. ದೇಶಾದ್ಯಂತ ನಮ್ಮ ಗ್ಯಾರಂಟಿ ಕೆಲಸ ಮಾಡುತ್ತದೆ ಎಂದು ವಿಶ್ವಾಸ ಇಟ್ಟುಕೊಂಡಿದ್ದರು. ಆದರೆ ಅದು ಕೈ ಹಿಡಿಯಲಿಲ್ಲ. ಮೋದಿ...