ರಾಜಣ್ಣ ರಾಜೀನಾಮೆ ಪಕ್ಷದ ಆಂತರಿಕ ವಿಷಯ; ವಿವರಣೆ ನೀಡುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಸಚಿವ ಸ್ಥಾನಕ್ಕೆ ಕೆ.ಎನ್‌ ರಾಜಣ್ಣ ರಾಜೀನಾಮೆ ನೀಡಿರುವ ವಿಚಾರವು ನಮ್ಮ ಪಕ್ಷದ ಆಂತರಿಕ ವಿಚಾರವಾಗಿದೆ. ಅದರ ಬಗ್ಗೆ ಸದನದಲ್ಲಿ ವಿವರಣೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ, ವಿಧಾನ ಪರಿಷತ್‌...

ವಿಧಾನಸಭೆಯಲ್ಲಿ ರಮ್ಮಿ ಆಡಿದ ಮಹಾರಾಷ್ಟ್ರ ಸಚಿವ ಮಾಣಿಕ್ರಾವ್ ಕೊಕಾಟೆ: ವಿಪಕ್ಷಗಳಿಂದ ಆಕ್ರೋಶ

ಮಹಾರಾಷ್ಟ್ರ ಕೃಷಿ ಸಚಿವ ಮಾಣಿಕ್ರಾವ್ ಕೊಕಾಟೆ ಅವರು ವಿಧಾನಸಭೆ ಅಧಿವೇಶನದ ಸಮಯದಲ್ಲಿ ಮೊಬೈಲ್‌ನಲ್ಲಿ ರಮ್ಮಿ ಆಡಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ-ಶರದ್ ಪವಾರ್...

ಈ ದಿನ ಸಂಪಾದಕೀಯ | ಹೊರಟ್ಟಿ ನುಡಿ ನೆರವೇರಲಿ; ಮಹಿಳೆಯರೂ ಸಭಾಪತಿಯಾಗಲಿ

ಕರ್ನಾಟಕ ರಾಜ್ಯ ಇದುವರೆಗೆ ಒಬ್ಬ ಮಹಿಳಾ ಸ್ಪೀಕರ್ ಕಂಡಿದೆ. ಗುಂಡ್ಲುಪೇಟೆಯ ಶಾಸಕಿ ಕೆ.ಎಸ್.ನಾಗರತ್ನಮ್ಮ ಅವರು 1972 ರಿಂದ 1978ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿ ಚರಿತ್ರೆ ಸೃಷ್ಟಿಸಿದ್ದರು. 1980ರಿಂದ ಮೂರು ವರ್ಷಗಳ...

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಭೇಟಿ ಮಾಡಿದ ರಾಜ್ಯ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್

ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು ಟಿ ಖಾದರ್ ಫರೀದ್ ಅವರು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ...

4 ರಾಜ್ಯಗಳ 5 ವಿಧಾನಸಭೆಗಳಿಗೆ ಜೂ.19ರಂದು ಉಪಚುನಾವಣೆ

ಗುಜರಾತ್, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಜೂನ್ 19 ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಗುಜರಾತ್‌ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ, ಕೇರಳ, ಪಶ್ಚಿಮ...

ಜನಪ್ರಿಯ

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Tag: ವಿಧಾನಸಭೆ

Download Eedina App Android / iOS

X