ಬಿಹಾರ ಅಥವಾ ಇತರೆ ರಾಜ್ಯಗಳು ಕೇವಲ ಚುನಾವಣೆ ಸಮಯದಲ್ಲಿ ನೆನಪಾಗಬಾರದು. ಮತದಾರರು ಯಾವ ಮಾತುಗಳು ಎಷ್ಟು ಕಾರ್ಯರೂಪಕ್ಕೆ ಬರುತ್ತವೆ, ಯಾವ ಪ್ಯಾಕೇಜ್‌ಗಳು ಕೇವಲ ಮಾತುಗಳಿಗೆ ಸೀಮಿತವಾಗುತ್ತವೆ ಎಂಬುದನ್ನು ಗಮನಿಸುತ್ತಾರೆ...
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ...
ಐದು ವರ್ಷಗಳಲ್ಲಿ ತನ್ನ ಪ್ರಭಾವ ಇನ್ನಷ್ಟು ವಿಸ್ತರಿಸಿಕೊಂಡಿರುವ ವಿಶ್ವಾಸ ಬಿಜೆಪಿಯದ್ದು. ಅದಕ್ಕಾಗಿ ಎಐಎಡಿಎಂಕೆ ನೇತೃತ್ವ ಮುಖ್ಯ. ಮುಂದೊಂದು ದಿನ ಎಐಎಡಿಎಂಕೆಯನ್ನು ಬದಿಗೆ ತಳ್ಳಿ, ಬಿಜೆಪಿ ಮೇಲೇರಲೂ ಬಹುದು. ಅಷ್ಟಕ್ಕೂ ಪ್ರಭಾವ ವಿಸ್ತಾರಕ್ಕಾಗಿಯೇ ಅಲ್ಲವೇ...
ಕ್ರಿಮಿನಲ್ ಅಪರಾಧಗಳಲ್ಲಿ ಶಿಕ್ಷೆಗೊಳಗಾದವರು ಸಂಸತ್ತು ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಆಜೀವ ನಿಷೇಧ ಹೇರಲು ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.
ಹಾಗೆ ನಿಷೇಧ ವಿಧಿಸುವುದು ಸಂಸತ್ತಿನ...
ದೆಹಲಿ ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿ ಹಲವರಿದ್ದಾರೆ. ಯಾರು ಎನ್ನುವುದು ಊಹಿಸಲು ಸಾಧ್ಯವಿಲ್ಲ. ಕೊನೆ ಕ್ಷಣದಲ್ಲಿ ಎಲ್ಲ ಹೆಸರುಗಳು ಬದಲಾಗಬಹುದು.
ಹತ್ತು ದಿನಗಳ ಹಿಂದೆ ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿಯು ಸರಿ ಸುಮಾರು...
ದೆಹಲಿ ವಿಧಾನಸಭೆ ಚುನಾವಣೆಯು ಫೆಬ್ರವರಿ 5ರಂದು ನಡೆಯಲಿದ್ದು, ಫೆಬ್ರವರಿ 8ರಂದು ಚುನಾವಣಾ ಫಲಿತಾಂಶವು ಪ್ರಕಟವಾಗಲಿದೆ. ಈಗಾಗಲೇ ಎಎಪಿ, ಬಿಜೆಪಿ, ಕಾಂಗ್ರೆಸ್ ತಮ್ಮ ಭವಿಷ್ಯದ ಪರೀಕ್ಷೆಗೆ ತಯಾರಿ ನಡೆಸುತ್ತಿದೆ. ಸುಮಾರು 15 ವರ್ಷ ಕಾಂಗ್ರೆಸ್,...