SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಹಾಲಿ ಲೋಕಸಭೆ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭೆಗಳನ್ನು ತಕ್ಷಣವೇ ವಿಸರ್ಜಿಸಿ, ಹಳೆಯ ಮತದಾರರ ಪಟ್ಟಿಯ...

​’ಮಹಿಳಾ ಮೀಸಲಾತಿ’ಗಾಗಿ ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ಸಾಧ್ಯತೆ?

ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆಗೆ ವೇಗ ನೀಡುವ ಉದ್ದೇಶದಿಂದ, ಮುಂಬರುವ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆಯಿದೆ. ಒಂದು ತಿಂಗಳ ಹಿಂದೆಯೇ ಮುಂಗಾರು...

ತಮಿಳುನಾಡು ವಿಧಾನಸಭೆಯಲ್ಲಿ ಸಾಮಾಜಿಕ ನ್ಯಾಯ ಕದನ; ಜಾತಿ ಗಣತಿ, ದಲಿತ ಪ್ರಾತಿನಿಧ್ಯ ಕುರಿತು ಭಾರೀ ಚರ್ಚೆ

ತಮಿಳುನಾಡು ವಿಧಾನಸಭೆಯಲ್ಲಿ ಸಾಮಾಜಿಕ ನ್ಯಾಯ, ಜಾತಿ ಪ್ರಾತಿನಿಧ್ಯ, ಜಾತಿ ಗಣತಿ ಹಾಗೂ ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಸಂಬಂಧಿಸಿದ ವಿಚಾರಗಳು ತೀವ್ರ ಚರ್ಚೆಗೆ ಕಾರಣವಾಗಿವೆ. ಆಗಸ್ಟ್ 26 ಮತ್ತು 27ರಂದು ನಡೆದ ವಿಧಾನಸಭೆ...

ಆಗಸ್ಟ್‌ 27ರವರೆಗೆ ನಡೆಯಬೇಕಿದ್ದ ವಿಧಾನಸಭೆ ಅಧಿವೇಶನ ಮೊಟಕು: ಅನಿರ್ದಿಷ್ಟಾವಧಿಗೆ ಮುಂದೂಡಿಕೆ

​ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಗೆಂದು ಕರೆಯಲಾಗಿದ್ದ ರಾಜ್ಯ ವಿಧಾನ ಸಭೆಯ ಮುಂಗಾರು ಅಧಿವೇಶನವು ನಿಗದಿತ ಅವಧಿಗೂ ಮುನ್ನವೇ ಮುಕ್ತಾಯಗೊಂಡಿದೆ. ಆಗಸ್ಟ್ 13ರಂದು ಆರಂಭವಾಗಿ ಆಗಸ್ಟ್ 27ರವರೆಗೆ ನಡೆಯಬೇಕಿದ್ದ ಉಭಯ ಸದನಗಳ ಕಲಾಪವನ್ನು, ತೀವ್ರ...

ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಅನ್ನು ಎದುರಿಸಲು ಶಕ್ತಿಯಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು. ಅವರು ಭಾನುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ನಾಗೇಂದ್ರ ಅವರ...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...

ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಕಾರವಾರ: ವಿದೇಶಕ್ಕೆ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಉದ್ದೇಶದಿಂದ ಖರೀದಿದಾರರನ್ನು ಹುಡುಕುತ್ತಿದ್ದ...

ಬಿಜೆಪಿ, ಆರ್‌ಎಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ದ್ವೇಷ ಪ್ರೀತಿ ವ್ಯಕ್ತಪಡಿಸುವುದನ್ನು ತಡೆಯುತ್ತಿದೆ : ರಾಹುಲ್‌ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ಕೋಪ ಮತ್ತು ದ್ವೇಷವು ಅವರಿಗೆ...

Tag: ವಿಧಾನಸಭೆ