ವಿಧಾನಸಭೆಯಲ್ಲಿ ರಾಷ್ಟ್ರಗೀತೆ ನುಡಿಸಲಿಲ್ಲ ಎಂದು ಅಸಮಾಧಾನಗೊಂಡ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಸೋಮವಾರ ವಿಧಾನಸಭೆಯಲ್ಲಿ ಸಾಂಪ್ರದಾಯಿಕ ಭಾಷಣವನ್ನು ಮಾಡದೆ ವಿಧಾನಸಭೆಯಿಂದ ನಿರ್ಗಮಿಸಿದ್ದಾರೆ.
ವಿಧಾನಸಭೆಯಲ್ಲಿ ತಮಿಳುನಾಡಿನ ನಾಡಗೀತೆ ತಮಿಳ್ ತಾಯ್ ವಜುತು ನುಡಿಸಲಾಗಿದೆ. ಆದರೆ...
ಜಾರ್ಖಂಡ್ ವಿಧಾನಸಭೆಯಲ್ಲಿ ಎರಡು ದಿನಗಳ ಕಲಾಪಕ್ಕೆ ಅಡ್ಡಿಪಿಸಿದ ಅಲ್ಲಿನ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಲಾಗಿದೆ. ಬುಧವಾರದಿಂದ ಬಿಜೆಪಿ ಶಾಸಕರು ಸದನದ ಆವರಣದಲ್ಲಿ ಮಲಗಿದ್ದರು. ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸುವುದು ಸೇರಿದಂತೆ ತಮ್ಮ...
ಮುಡಾ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದು ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ ನಾಯಕರು ಮುಂದಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ...
ಇಂದಿನಿಂದ (ಜು.15) ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣ ಸೇರಿದಂತೆ ಹಲವು ಆರೋಪಗಳು ವಿರೋಧ ಪಕ್ಷಗಳ ಕೈಗೆ ಬಲವಾದ ಅಸ್ತ್ರವಾಗುವ ಸಾಧ್ಯತೆಯಿದೆ. ಸರ್ಕಾರ ಕೂಡ ಪ್ರತಿಪಕ್ಷಗಳನ್ನು ಎದುರಿಸಲು...
ಇಂದು ಏಳು ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬೀಳಲಿದೆ. ಲೋಕಸಭಾ ಚುನಾವಣೆಯ ನಂತರ ಮೊದಲ ಬಾರಿಗೆ ಚುನಾವಣಾ ಕಸರತ್ತು ನಡೆಯುತ್ತಿದ್ದು, ಇದೀಗ ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟದ ಪೈಕಿ ಯಾವ...