ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಸಭಾ ಕಲಾಪದಲ್ಲಿ ಬುಧವಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2023-24ನೇ ಸಾಲಿನ ಮೊದಲನೇ ಪೂರಕ ಅಂದಾಜುಗಳ ವೆಚ್ಚ ರೂ.3,542.10 ಕೋಟಿಗಳಿಗೆ ಅಂಗೀಕಾರ ದೊರಕಿದೆ.
ಸದನದ ಅಂಗೀಕಾರ ಕೋರಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,...
ಇಂದು ದೇಶದ ಪ್ರಜಾಪ್ರಭುತ್ವದ ಪವಿತ್ರ ಸ್ಥಳವಾದ ದೆಹಲಿಯ ಸಂಸತ್ತಿನಲ್ಲಿ ಆಗುಂತಕ ವ್ಯಕ್ತಿಗಳು ಸದನಕ್ಕೆ ಪ್ರವೇಶಿಸಿದ್ದು, ಕಳವಳಕಾರಿಯಾಗಿದ್ದು, ಈ ಭದ್ರತಾ ವೈಫಲ್ಯವನ್ನು ಖಂಡಿಸಿ, ಕರ್ನಾಟಕ ವಿಧಾನಸಭೆ ಇಂದು ಸಂಜೆ ಘಟನೆಯನ್ನು ಖಂಡಿಸಿ, ಸದನದಲ್ಲಿ ಖಂಡನಾ...
ವಿಧಾನಸಭೆಯ ಅಧಿವೇಶನದಲ್ಲಿ ಇಂದು ವಿವಿಧ ಮಸೂದೆಗಳಿಗೆ ಸದನದ ಅಂಗೀಕಾರ ನೀಡಲಾಯಿತು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಡಿಸಿದ 2023ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ,...
ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ 14 ಸಂಸದರ ಪೈಕಿ 10 ಮಂದಿ ಬುಧವಾರ ತಮ್ಮ ಲೋಕಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ...
ಮಧ್ಯ ಪ್ರದೇಶದ ಎಲ್ಲ 230 ಕ್ಷೇತ್ರ ಹಾಗೂ ಛತ್ತೀಸ್‌ಗಢದ 70 ಸ್ಥಾನಗಳ ಕೊನೆಯ ಹಂತದ ವಿಧಾನಸಭೆ ಚುನಾವಣೆಯ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದೆ. ಮಧ್ಯ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆ...