ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ದುಷ್ಕರ್ಮಿಯೊಬ್ಬ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಇತರೆ ಅಧಿಕಾರಿಗಳಿಗೆ ಬೆದರಿಕೆ ಕರೆ ಮಾಡಿ ಕಿರುಕುಳ ನೀಡಿದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಸ್ಕಾಂ ಅಧಿಕಾರಿ...
ಒಂದೇ ವಾರದಲ್ಲಿ ಸರ್ಕಾರದ ಹೆಸರಿನಲ್ಲಿ ಎರಡು ನಕಲಿ ಆದೇಶದ ಪ್ರತಿಗಳು ಹರಿದಾಡಿದ್ದು, ಸದ್ಯ ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ನಕಲಿ ಆದೇಶ ಪ್ರತಿಗಳು ಹರಿದಾಡುತ್ತಿರುವುದರಿಂದ ಭಾರೀ ಸಮಸ್ಯೆ...
ಒಂದೇ ದಿನ ಇಬ್ಬರು ನ್ಯಾಯಮೂರ್ತಿಗಳಿಗೆ ಸೈಬರ್ ವಂಚಕ ಗುಂಪೊಂದು ಬೆದರಿಕೆ ಕರೆ ಮಾಡಿ, ಹಣ ವಸೂಲಿ ಯತ್ನಿಸಿದೆ ಎಂದು ವರದಯಾಗಿದೆ. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಪೊಲೀಸರ...
ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್‌ನ ಅಜಯ್ ಮಾಕನ್, ಸೈಯದ್ ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್ ಮತ್ತು ಬಿಜೆಪಿಯ ನಾರಾಯಣ ಭಾಂಡಗೆ ಗೆಲುವು ಸಾಧಿಸಿದ್ದಾರೆ. ಗೆಲುವು ಸಾಧಿಸಿದ ಬಳಿಕ ಮಂಗಳವಾರ ವಿಧಾನಸೌಧದಲ್ಲಿ ಸೈಯದ್ ನಾಸೀರ್ ಹುಸೇನ್...
ಮುಖ್ಯಮಂತ್ರಿ ಕಾರ್ಯದರ್ಶಿಯವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಸರ್ಕಾರದ ನಾನಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಅಧಿಕಾರಿಗಳ ಬಗ್ಗೆ ಅನುಮಾನಾಸ್ಪದವಾಗಿ ಮಾಹಿತಿ ಕಲೆಹಾಕುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ವಿಕ್ರಂ ಗೋಪಾಲಸ್ವಾಮಿ ಬಂಧಿತ. ಮಹಿಳಾ ಅಧಿಕಾರಿಯೊಬ್ಬರು...