ಶ್ರೀನಿವಾಸಪುರ | ಮಾವು ಬೆಳೆಗೆ ಬೆಂಬಲ ಬೆಲೆ ನೀಡದಿದ್ದರೆ ವಿಧಾನಸೌಧದ ಮುಂದೆ ಉಗ್ರ ಹೋರಾಟ: ಚಿನ್ನಪ್ಪ ರೆಡ್ಡಿ

ರಾಜ್ಯದಲ್ಲಿ ಮಾವಿನ ಬೆಲೆ ಕುಸಿತವಾಗಿದ್ದು ಮಾವು ಬೆಳೆಗಾರರು ಭಾರೀ ನಷ್ಟ ಅನುಭವಿಸುವ ಸನ್ನಿವೇಶ ಉಂಟಾಗಿದೆ. ಆದಕಾರಣ ಸರ್ಕಾರ ಮಾವು ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು. ಇಲ್ಲದೇ ಹೋದಲ್ಲಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತೇವೆ...

ವಿಧಾನಸೌಧ ಮಾರ್ಗದರ್ಶಿ ಪ್ರವಾಸ; ಇಂದಿನಿಂದ ಸಾರ್ವಜನಿಕ ವೀಕ್ಷಣೆಗೆ ಅವಕಾಶ

ರಾಜ್ಯದ ಶಕ್ತಿಸೌಧ ವಿಧಾನಸೌಧ ಇಂದಿನಿಂದ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದೆ. ಶಕ್ತಿಸೌಧವನ್ನು ದೂರದಿಂದಲೇ ನೋಡಿ, ಫೋಟೋ ಕ್ಲಿಕ್ಕಿಸಿ ಸಂತಸಪಟ್ಟುಕೊಳ್ಳುತ್ತಿದ್ದ ಜನರಿಗೆ ಹತ್ತಿರದಿಂದಲೇ ನೋಡುವ ಅವಕಾಶ ಸಿಕ್ಕಿದೆ. ಭವ್ಯ ವಿಧಾನಸೌಧ ವೀಕ್ಷಣೆಗೆ ರಾಜ್ಯ ಸರ್ಕಾರ ʻಮಾರ್ಗದರ್ಶಿ...

ಪ್ರವಾಸಿ ತಾಣವಾಗಲಿದೆ ವಿಧಾನಸೌಧ; ಪ್ರವೇಶ ಶುಲ್ಕ ನಿಗದಿಗೆ ನಿರ್ಧಾರ

ವಿಧಾನಸೌಧವೂ ಕೂಡಾ ಶೀಘ್ರವೇ ಪ್ರವಾಸಿ ತಾಣವಾಗಲಿದೆ. ಸಾರ್ವತ್ರಿಕ ರಜಾ ದಿನಗಳ ಸಂದರ್ಭದಲ್ಲಿ ಪ್ರವಾಸಿಗರಿಗೆ ಭೇಟಿ ನೀಡಲು ಅವಕಾಶ ನೀಡಲು ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ. ಇದಕ್ಕೆ ಪ್ರವೇಶ ಶುಲ್ಕ ನಿಗದಿಪಡಿಸಲೂ ನಿರ್ಧರಿಸಿದೆ. ಬೆಳಿಗ್ಗೆ 8ರಿಂದ...

ಈ ದಿನ ಸಂಪಾದಕೀಯ | ಬಜೆಟ್ ಅಧಿವೇಶನ: ಸರ್ಕಾರದ ಬೆವರಿಳಿಸಲಿವೆಯೇ ವಿರೋಧ ಪಕ್ಷಗಳು?

ವಿಪಕ್ಷಗಳು ಎಂದರೆ ಸರ್ಕಾರದ ಪ್ರತಿ ನಡೆಯನ್ನೂ ವಿರೋಧಿಸಬೇಕು ಎಂದಲ್ಲ. ಸರ್ಕಾರ ಮತ್ತು ವಿರೋಧ ಪಕ್ಷಗಳು ವೈರಿಗಳಲ್ಲ. ಹಾಗಂತ ಹೊಂದಾಣಿಕೆ ರಾಜಕಾರಣ ಸಲ್ಲ. ಪ್ರಸಕ್ತ ವರ್ಷದ ವಿಧಾನಮಂಡಲದ ಮೊದಲ ಅಧಿವೇಶನ ಮಾ.2ರಿಂದ ಆರಂಭವಾಗಿದೆ. ಮಾ.21ರವರೆಗೆ ನಡೆಯಲಿದೆ....

ಬೆಂಗಳೂರು | ವಿಧಾನಸೌಧದ ಆವರಣದಲ್ಲಿ ಇಂದಿನಿಂದ ʼಪುಸ್ತಕ ಮೇಳʼ

ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭೆ ಸಚಿವಾಲಯವು ಪುಸ್ತಕ ಮೇಳ ಆಯೋಜಿಸಿದೆ. ಮೇಳವು ಇಂದಿನಿಂದ (ಫೆ.27) ಶುರುವಾಗಲಿದ್ದು, ಐದು ದಿನಗಳ ವರೆಗೆ ಅಂದರೆ ಮಾ.3ರವರೆಗೆ ಇರಲಿದೆ. ಇಂದು ಸಂಜೆ 4 ಗಂಟೆಗೆ...

ಜನಪ್ರಿಯ

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

Tag: ವಿಧಾನಸೌಧ