ಅತ್ತ ಬಿಜೆಪಿಯ ಅಭ್ಯರ್ಥಿಯ ಘೋಷಣೆ : ಇತ್ತ ಜೆಡಿಎಸ್‌ನಿಂದಲೂ ಬಿ ಫಾರಂ ವಿತರಣೆ!
ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯಲಿರುವ ಚುನಾವಣೆ
ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ಆರು...
ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳೂ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಮ್ಮೆಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು ನಗರದಲ್ಲಿ ಸೋಮವಾರ...
ಕರ್ನಾಟಕ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಜೂನ್ 3ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳನ್ನು ಶನಿವಾರ(ಮೇ 11) ಪ್ರಕಟಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಯು...
ರಾಜ್ಯ ವಿಧಾನ ಪರಿಷತ್ 7 ಸ್ಥಾನಗಳಿಗೆ 2024ರ ಜೂನ್‌ನಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. 7 ಕ್ಷೇತ್ರಗಳಲ್ಲಿ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 1,40,423 ಪದವೀಧರರು...
ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆಗೊಳಿಸಿದೆ.
ವಿಧಾನ ಪರಿಷತ್‌ನ ಒಟ್ಟು ಐದು ಸ್ಥಾನಗಳಾದ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ,...