ಜಿಲ್ಲಾಧಿಕಾರಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಶಾಸಕ ರವಿಕುಮಾರ್‌ಗೆ ಹೈಕೋರ್ಟ್ ತರಾಟೆ

ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್‌ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಎನ್‌ ರವಿಕುಮಾರ್ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ. ಹೇಳಿಕೆ ವಿರುದ್ಧ ದಾಖಲಾದ ಎಫ್‍ಐಆರ್ ರದ್ದು ಕೋರಿ ರವಿಕುಮಾರ್...

ಶಿವಮೊಗ್ಗ | ಮಾದಕ ದ್ರವ್ಯ ಮುಕ್ತ ಕರ್ನಾಟಕ ಧ್ಯೇಯ ವಾಕ್ಯದೊಂದಿಗೆ ಮ್ಯಾರಥಾನ್ ಓಟ

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಬೆಳಿಗ್ಗೆ ನಗರದಲ್ಲಿ ಮಹಿಳೆಯರು ಮತ್ತು ಪುರುಷರಿಗಾಗಿ 5ಕೆ ಮತ್ತು ಪುರುಷರಿಗಾಗಿ 10ಕೆ ಕರ್ನಾಟಕ ಸ್ಟೇಟ್‌ ಪೊಲೀಸ್‌ ರನ್‌-2025 ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಪೊಲೀಸ್ ಓಟ–2024ರ...

ತೆಲಂಗಾಣ | ಬಿಆರ್‌ಎಸ್‌ಗೆ ಮತ್ತೆ ಆಘಾತ; ಕಾಂಗ್ರೆಸ್ ಸೇರ್ಪಡೆಗೊಂಡ 6 ಶಾಸಕರು

ಕೆ ಚಂದ್ರಶೇಖರ್‌ ರಾವ್ ನೇತೃತ್ವದ ಬಿಆರ್‌ಎಸ್‌ ಪಕ್ಷಕ್ಕೆ ಮತ್ತೊಮ್ಮೆ ಭಾರಿ ಹಿನ್ನಡೆಯಾಗಿದ್ದು, ಆರು ವಿಧಾನ ಪರಿಷತ್‌ ಸದಸ್ಯರು ಇಂದು ರಾತ್ರಿ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ದಂಡೆ ವಿಠಲ್, ಭಾನು...

ರಾಯಚೂರು | ಪ್ರಧಾನಿ ನರೇಂದ್ರ ಮೋದಿ ಮಹಾ ಸುಳ್ಳಗಾರ: ಎಂಎಲ್‌ಸಿ ಬಿ.ಕೆ ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಮಹಾ ಸುಳ್ಳಗಾರ. ಕಳೆದ ಹತ್ತು ವರ್ಷಗಳಲ್ಲಿ ಸುಳ್ಳು ಹೇಳಿದ್ದಾರೆ ಹೊರತು ದೇಶದ ಅಭಿವೃದ್ದಿಯನ್ನೇ ಕಡೆಗಣಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಟೀಕಿಸಿದರು. ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ವಿಧಾನ ಪರಿಷತ್ ಸದಸ್ಯ