"ಶಿಕ್ಷಕರು, ಪೋಷಕರು ತಮ್ಮ ಮಕ್ಕಳ ಆಸಕ್ತಿ ಅಭಿರುಚಿ ಗುರುತಿಸಿ ಪ್ರೋತ್ಸಾಹ ನೀಡಿದರೇ ಮುಂದೆ ಜೀವನದಲ್ಲಿ ಮಹತ್ತರ ಸಾಧನೆ ಮಕ್ಕಳಿಂದ ಸಾಧ್ಯ" ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.
ಗದಗ...
ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಹಾಗೂ ಶಿವಕುಮಾರ್.ಕೆ ಅವರು ವಿಧಾನ ಪರಿಷತ್ನ ಸದಸ್ಯರಾಗಿ ಗುರುವಾರ ಪಮಾಣ ವಚನ ಸ್ವೀಕರಿಸಿದರು.
ವಿಧಾನ ಸೌಧದ ಬ್ಯಾಂಕ್ವೆಟ್...
ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್ನ ನಾಲ್ಕು ಖಾಲಿ ಸ್ಥಾನಗಳಿಗೆ ಹೆಸರುಗಳನ್ನ ಅಂತಿಮಗೊಳಿಸಲಾಗಿದೆ.
ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಮತ್ತು ದಲಿತ ಮುಖಂಡ ಎಫ್.ಎಚ್.ಜಕ್ಕಪ್ಪನವರ್ ಅವರನ್ನು...
"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ ಹೈಕಮಾಂಡ್ ಕೋಪಕ್ಕೆ ಗುರಿಯಾಗಿದ್ದ ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ನಾಗೇಂದ್ರ ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಇಲ್ಲವಾದರೆ ರಾಜ್ಯಾದ್ಯಂತ...
ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿರುವ ವಿಚಾರವು ನಮ್ಮ ಪಕ್ಷದ ಆಂತರಿಕ ವಿಚಾರವಾಗಿದೆ. ಅದರ ಬಗ್ಗೆ ಸದನದಲ್ಲಿ ವಿವರಣೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ, ವಿಧಾನ ಪರಿಷತ್...