ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ರವಿವಾರ ಮೂರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಹನ್ನೊಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು...
ಮಹಿಳಾ ಸಮಾನತೆ ನಿಜವಾದ ಅರ್ಥದಲ್ಲಿ ಕಾರ್ಯರೂಪಕ್ಕೆ ಬರಬೇಕಾದರೆ ಮೊದಲು ಶಾಸನಸಭೆಗಳಲ್ಲಿ ಸಮಾನತೆ ಸಾಧ್ಯವಾಗಬೇಕು. ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ದೂರವಿಟ್ಟು ಮಹಿಳೆಯರ ಹಿತಾಸಕ್ತಿಯ ಬಗ್ಗೆ ಮಾತನಾಡುವ ಕಪಟ ರಾಜಕಾರಣದಿಂದ ರಾಜಕೀಯ ಪಕ್ಷಗಳು ಇನ್ನಾದರೂ ಹೊರಬರಬೇಕು....
ಜೂನ್ 3ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿದೆ. ಅಂದರೆ, ವಿಧಾನಸಭಾ ಶಾಸಕರು ವಿಧಾನ ಪರಿಷತ್‌ಗೆ 13 ಮಂದಿ ಸದಸ್ಯರ ಆಯ್ಕೆಗೆ ಮತ ಚಲಾಯಿಸಲಿದ್ದಾರೆ. 13 ಸ್ಥಾನಗಳಲ್ಲಿ ಬಿಜೆಪಿ 3 ಸ್ಥಾನಗಳನ್ನು ಗೆಲ್ಲುವ...
ವಿಧಾನ ಪರಿಷತ್ ಚುನಾವಣೆ ಟಿಕೆಟ್‌ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಟಿಕೆಟ್ ಹಂಚಿಕೆ ಸಂಬಂಧ ಹೈಕಮಾಂಡ್...
ವಿಧಾನ ಪರಿಷತ್‌ಗೆ ಅಗ್ನೇಯ ಶಿಕ್ಷಕರ ಕ್ಷೇತ್ರ ಸೇರಿದಂತೆ ರಾಜ್ಯದ 6 ಶಿಕ್ಷಕರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ದಾವಣಗೆರೆ, ಚಿತ್ರದುರ್ಗ,ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ...