ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ 6 ನೀರಾವರಿ ಯೋಜನೆಗಳಲ್ಲಿ ಮೂರು, ಕರ್ನಾಟಕ ನೀರಾವರಿ ನಿಗಮದ ಅಡಿಯಲ್ಲಿ 11 ಯೋಜನೆಗಳು ಪೂರ್ಣಗೊಂಡಿವೆ...
ರಾಜ್ಯದಲ್ಲಿ ಒತ್ತುವರಿಯಾಗಿರುವ ವಕ್ಫ್ ಆಸ್ತಿಗಳ ಅನಧಿಕೃತ ಒತ್ತುವರಿ ತೆರವಿಗೆ ಪ್ರತ್ಯೇಕ ಕೋಶ ತೆರೆಯುವ ಚಿಂತನೆ ಇದ್ದು, ವಕ್ಫ್ ಆಸ್ತಿ ತೆರವು ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ವಿಧಾನ...
ರಾಜ್ಯ ವಿಧಾನ ಪರಿಷತ್ 7 ಸ್ಥಾನಗಳಿಗೆ 2024ರ ಜೂನ್‌ನಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. 7 ಕ್ಷೇತ್ರಗಳಲ್ಲಿ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 1,40,423 ಪದವೀಧರರು...
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂತಿಮ ಮುದ್ರೆ
ಅಧಿಕೃತವಾಗಿ ರಾಜ್ಯಪತ್ರದಲ್ಲಿ ಶನಿವಾರ ಆಯ್ಕೆ ಆದೇಶ ಪ್ರಕಟ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್‌ಗೆ ಮಾಜಿ ಸಚಿವರಾದ ಎಂ.ಆರ್. ಸೀತಾರಾಂ, ಉಮಾಶ್ರೀ ಹಾಗೂ ಜಾರಿ ನಿರ್ದೇಶನಾಲಯದ ಮಾಜಿ...
ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಲು ಮಾಜಿ ಸಚಿವೆ ಉಮಾಶ್ರೀ, ಎಂ.ಆರ್ ಸೀತಾರಾಂ ಮತ್ತು ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ಸುಧಾಮ್ ದಾಸ್ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರು ಸಿದ್ದಪಡಿಸಿದ್ದ...