ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಮತ್ತು ಆಡಳಿತೇತರ ಹುದ್ದೆಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ಧರಾಮಯ್ಯ...
ವಿಧಾನಸಭಾ ಅಧಿವೇಶನದಲ್ಲಿ ಬುಧವಾರ(ಫೆ. 21) ಮಹತ್ವದ 13 ವಿಧೇಯಕಗಳನ್ನು ಸಚಿವರು ಮಂಡಿಸಿದ್ದು, ಸಭಾಧ್ಯಕ್ಷ ಯು ಟಿ ಖಾದರ್ ಅವರಿಂದ ಅಂಗೀಕಾರಗೊಂಡಿವೆ.
2024ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕವನ್ನು...