ಮುಂಗಾರು ಅಧಿವೇಶನ | ತಮ್ಮ ಗುರಿ ಸಾಧಿಸಿಕೊಂಡ ಪ್ರತಿಪಕ್ಷಗಳು, ಚರ್ಚೆಯಾಗದ ಗಂಭೀರ ಸಮಸ್ಯೆಗಳು

ಎರಡು ವಾರಗಳ ಮುಂಗಾರು ಅಧಿವೇಶನ ಮುಗಿದಿದೆ. ಜನರ ಸಮಸ್ಯೆಗಳನ್ನು ಚರ್ಚಿಸಿ, ಸರ್ಕಾರದ ಗಮನ ಸೆಳೆದು ಪರಿಹಾರ ಕಂಡುಕೊಳ್ಳಬೇಕಿದ್ದ ಶಾಸಕರು ಆರೋಪ ಪ್ರತ್ಯಾರೋಪದಲ್ಲಿ ಮುಳುಗಿ ತಮ್ಮ ಜವಾಬ್ದಾರಿಯನ್ನೇ ಮರೆತಿದ್ದರು   16ನೇ ವಿಧಾನಸಭೆಯ 4ನೇ ಅಧಿವೇಶನ ಜು.15ರಿಂದ...

ಬೆಳಗಾವಿ ಅಧಿವೇಶನ | ಎರಡು ವಿಧೇಯಕ, ಒಂದು ಚುನಾವಣೆ ಪ್ರಸ್ತಾವ ಅಂಗೀಕಾರ

16ನೇ ವಿಧಾನಸಭೆಯ ಎರಡನೇ ಅಧಿವೇಶನ (ಚಳಿಗಾಲ ಅಧಿವೇಶನ) ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿದ್ದು, ಎರಡನೇ ದಿನದ ಕಲಾಪದಲ್ಲಿ ಒಂದು ಚುನಾವಣೆ ಪ್ರಸ್ತಾವ ಮತ್ತು ಎರಡು ವಿಧೇಯಕಗಳನ್ನು ಮಂಡಿಸಲಾಯಿತು. "1965ರ ಕರ್ನಾಟಕ ಸಾರ್ವಜನಿಕ ಗ್ರಂಥಾಲಯಗಳ ಅಧಿನಿಯಮ ಕಲಂ...

ಜನಪ್ರಿಯ

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

Tag: ವಿಧೇಯಕ ಮಂಡನೆ

Download Eedina App Android / iOS

X