ಮಂಗಳವಾರ ರಾಜ್ಯಾದ್ಯಂತ ಪದವಿಪೂರ್ವ ಶಿಕ್ಷಣದ (ಪಿಯುಸಿ) ಫಲಿತಾಂಶ ಪ್ರಕಟವಾಗಿದ್ದು, ವಿಧ್ಯಾರ್ಥಿಗಳು ಫಲಿತಾಂಶದ ಸಂಭ್ರಮದಲ್ಲಿದ್ದರೆ, ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದಕ್ಕೆ ಬೇಸತ್ತು ದಾವಣಗೆರೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲೂಕು...