ಚುನಾವಣಾ ಬಾಂಡ್ | ಬಿಜೆಪಿ-ಮೋದಿ ಭದ್ರಕೋಟೆ ಛಿದ್ರಗೊಳಿಸಲು ವಿಪಕ್ಷಗಳಿಗೆ ಸುವರ್ಣಾವಕಾಶ

2024ರ ಲೋಕಸಭಾ ಚುನಾವಣೆಯ ಮತದಾನ ಏಪ್ರಿಲ್‌ 19ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನವೇ ಬಿಜೆಪಿಯ ಬ್ರಹ್ಮಾಂಡ ಹಗರಣವೊಂದು ಬಹಿರಂಗವಾಗಿದೆ. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ಬರೋಬ್ಬರಿ 6,060 ಕೋಟಿ ರೂ. ದೇಣಿಗೆಯನ್ನು ವಿವಿಧ ಕಂಪನಿಗಳಿಂದ...

ಉಪರಾಷ್ಟ್ರಪತಿಗಳಿಗೆ ಅವಮಾನ ಮಾಡಿದ ವಿಪಕ್ಷಗಳು: ಕುಲ್‍ಜೀತ್ ಸಿಂಗ್ ಚಾಹಲ್

ಗೌರವಾನ್ವಿತ ಉಪರಾಷ್ಟ್ರಪತಿಗಳಿಗೆ ಅವಮಾನ ಮಾಡಿದ ವಿಪಕ್ಷಗಳಿಗೆ ಜನತೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ದೆಹಲಿ ರಾಜ್ಯದ ಪ್ರಧಾನ ಕಾರ್ಯದರ್ಶಿ ಕುಲ್‍ಜೀತ್ ಸಿಂಗ್ ಚಾಹಲ್ ಹೇಳಿದರು.ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ...

ಕಾಂಗ್ರೆಸ್ ಸೇರಿ 19 ವಿಪಕ್ಷಗಳಿಂದ ನೂತನ ಸಂಸತ್ ಭವನದ ಉದ್ಘಾಟನೆ ಬಹಿಷ್ಕಾರ

ಸಂವಿಧಾನದ ಆತ್ಮ ರಾಷ್ಟ್ರಪತಿಗಳನ್ನು ಆಹ್ವಾನಿಸದಿರುವುದು ಪ್ರಜಾಪ್ರಭುತ್ವಕ್ಕೆ ಅವಮಾನರಾಷ್ಟ್ರಪತಿಗಳಿಲ್ಲದೆ ಒಕ್ಕೂಟ ವ್ಯವಸ್ಥೆಯಿಲ್ಲ ಎಂಬುದನ್ನು ಮರೆತಿರುವ ಕೇಂದ್ರ ಸರ್ಕಾರಕಾಂಗ್ರೆಸ್ ನೇತೃತ್ವದ ಹತ್ತೊಂಬತ್ತು ವಿರೋಧ ಪಕ್ಷಗಳು ಮೇ 28ರಂದು ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕಾರ...

ಸಾವರ್ಕರ್ ಜನ್ಮದಿನದಂದು ನೂತನ ಸಂಸತ್ ಭವನ ಉದ್ಘಾಟನೆ; ಬಹಿಷ್ಕಾರಕ್ಕೆ ವಿಪಕ್ಷಗಳ ಚಿಂತನೆ

ನೂತನ ಸಂಸತ್‌ ಭವನದ ಉದ್ಘಾಟನೆಗೆ ಆಗಮಿಸದಿರಲು ವಿಪಕ್ಷಗಳ ಚಿಂತನೆರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್‌ ಭವನ ಉದ್ಘಾಟಿಸಬೇಕು ಎಂದು ಒತ್ತಾಯಹಿಂದುತ್ವ ಸಿದ್ಧಾಂತವಾದಿ ವಿ ಡಿ ಸಾವರ್ಕರ್ ಅವರ ಜನ್ಮದಿನವಾದ ಮೇ 28ರಂದು ಪ್ರಧಾನಿ ನರೇಂದ್ರ...

ತನಿಖಾ ಸಂಸ್ಥೆಗಳ ದುರ್ಬಳಕೆ; ಸುಪ್ರೀಂ ಕೋರ್ಟ್‌ ಕದ ತಟ್ಟಿದ 14 ವಿಪಕ್ಷಗಳು

ತನಿಖಾ ಸಂಸ್ಥೆಗಳ ಮಾರ್ಗಸೂಚಿ ಸ್ಪಷ್ಟಪಡಿಸುವಂತೆ ಮನವಿವಿಪಕ್ಷಗಳ ನಾಯಕರಿಗೆ ತನಿಖಾ ಸಂಸ್ಥೆಗಳ ಮೂಲಕ ಬೆದರಿಕೆಕೇಂದ್ರಿಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ. ಏಪ್ರಿಲ್...

ಜನಪ್ರಿಯ

ಸೌಜನ್ಯ ಹೋರಾಟಗಾರರಿಂದ NOTA ಅಭಿಯಾನ ; ಯಾರಾಗಲಿದ್ದಾರೆ ನೋಟಾದ ಫಲಾನುಭವಿ ?

ನೋಟಾ ಅಭಿಯಾನ ನಡೆಸುತ್ತಿರುವವರು ಸೌಜನ್ಯಪರ ಹೋರಾಟಗಾರರು. ಇವರೆಲ್ಲರೂ ಬಿಜೆಪಿ,ಆರೆಸ್ಸೆಸ್‌, ಭಜರಂಗದಳ, ವಿಎಚ್‌ಪಿ...

ಈ ದಿನ ಸಂಪಾದಕೀಯ | ರಾಜ್ಯದ ಪರವಾಗಿ ಧ್ವನಿ ಎತ್ತದ ಸಂಸದರನ್ನು ಮತದಾರ ತಿರಸ್ಕರಿಸಬೇಕಿದೆ

ರಾಜ್ಯದ ಬಿಜೆಪಿ ಸಂಸದರು ತಮ್ಮದೇ ಪಕ್ಷ ಅಧಿಕಾರದಲ್ಲಿದ್ದೂ, ನಾಲ್ವರು ಸಚಿವರು ಇದ್ದೂ...

ಗದಗ | ಮುಂಡರಗಿ ತಾಲೂಕು ಪಂಚಾಯತ್ ವಿಶಿಷ್ಟ ನಡೆ; ಮದುವೆ ಮನೆಯಲ್ಲಿ ಮತದಾನ ಜಾಗೃತಿ

ಮುಂಡರಗಿ ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ- ಹರ್ಲಾಪೂರ ಕುಟುಂಬದ ಮದುವೆ...

ಗದಗ | ಮತದಾನದ ಮಹತ್ವ ಕುರಿತು ಯುವ ಮತದಾರರಿಂದ ಮಾನವ ಸರಪಳಿ

ಈ ಬಾರಿ ಗದಗ ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಮಂದಿ ಯುವ...

Tag: ವಿಪಕ್ಷಗಳು