ಮುಂಬೈನಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಮುನ್ನೆಲೆಗೆ ಬಂದಿದೆ. ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ (ಶಿಂಧೆ)ಯ ಮಹಾಯುತಿ ಮೈತ್ರಿಕೂಟವು ಬಹುಮತದ ಗಡಿದಾಟಿದೆ. 25 ವರ್ಷಗಳ ನಂತರ ಠಾಕ್ರೆ ಕುಟುಂಬದಿಂದ ಮುಂಬೈ ಅಧಿಕಾರವನ್ನು...
ಭಾರತೀಯ ಚುನಾವಣಾ ಆಯೋಗ(ಇಸಿಐ) ನವೆಂಬರ್ 4ರಿಂದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುತ್ತಿದೆ. ಈ ಪ್ರಕ್ರಿಯೆಯ ಕೆಲಸದ ಒತ್ತಡದಿಂದಾಗಿ ದೇಶದ ಆರು ರಾಜ್ಯಗಳಲ್ಲಿ...
ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿನ ವೈಫಲ್ಯ, ಕಾರಣಗಳು ಹಾಗೂ ಗಂಭೀರ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಮಾತನಾಡಲಿಲ್ಲ. ಬದಲಾಗಿ, ಕಳೆದ 11 ವರ್ಷಗಳಿಂದ ಸಂಸತ್‌ನಲ್ಲಿ ಮಾಡುತ್ತಿರುವಂತೆಯೇ, ಈ ಬಾರಿಯೂ ಕಾಂಗ್ರೆಸ್...
1951-52ರ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ಯಾವುದೇ ಸ್ಪರ್ಧೆಯಿಲ್ಲದೆ ಪ್ರಬಲ ಪಕ್ಷವಾಗಿ ಹೊರಹೊಮ್ಮಿತ್ತು. ವಿರೋಧ ಪಕ್ಷವನ್ನು ಸ್ಥಾಪಿಸಿ, ಗಟ್ಟಿಗೊಳಿಸಿ ಪ್ರಜಾಪ್ರಭುತ್ವವನ್ನು ಪೋಷಿಸುವ ಜವಾಬ್ದಾರಿಯನ್ನು ಪ್ರಧಾನಿ ನೆಹರು ಮತ್ತು ಕಾಂಗ್ರೆಸ್‌ಗೆ ಬಿಡಲಾಗಿತ್ತು. ಆ ಜವಾಬ್ದಾರಿಯನ್ನು ನೆಹರು...
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕೇವಲ ಎರಡೇ ರಾಜ್ಯಗಳಿಗೆ ಆದ್ಯತೆ ನೀಡಲಾಗಿದ್ದು, ಉಳಿದ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳ ನಾಯಕರು ಸಭಾತ್ಯಾಗ ಮಾಡಿದ್ದಾರೆ. ಕೇವಲ ಆಂಧ್ರಪ್ರದೇಶ...