ರಾಜ್ಯದ ಸುಮಾರು 216 ತಾಲೂಕುಗಳು ಬರಪೀಡಿತವಾಗಿದ್ದು, ಬರದ ಭೀಕರತೆಯನ್ನು ಎದುರಿಸಲು ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.
ಉಡುಪಿಯಲ್ಲಿ...
ಕರ್ನಾಟಕದಲ್ಲಿ ಸರ್ಕಾರ ರಚನೆಯಾಗಿ 6 ತಿಂಗಳು ಕಳೆದರೂ ಬಿಜೆಪಿಯಿಂದ ವಿಪಕ್ಷ ನಾಯಕನ ಆಯ್ಕೆ ಮಾಡಲಾಗಿಲ್ಲ. ಇದೇ ರೀತಿಯ ಪರಿಸ್ಥಿತಿ ಜಾರ್ಖಂಡ್ ರಾಜ್ಯದಲ್ಲಿ ಉದ್ಭವಿಸಿದ್ದು, ನಾಲ್ಕು ವರ್ಷಗಳ ನಂತರ ಪ್ರತಿಪಕ್ಷ ಬಿಜೆಪಿಯಿಂದ ವಿರೋಧ ಪಕ್ಷದ...
ಚುನಾವಣೆ ಮುಗಿದು ಸರ್ಕಾರ ರಚನೆ ಆಗಿ ವಿಧಾನಮಂಡಲ ಅಧಿವೇಶನ ಮುಗಿದರೂ ಬಿಜೆಪಿ ಇನ್ನು ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಾರಾಗುತ್ತಾರೆ ಎನ್ನುವ...
ಅಧಿವೇಶನ ಆರಂಭವಾಗಿ ವಾರ ಕಳೆದರೂ ವಿರೋಧ ಪಕ್ಷದ ನಾಯಕನ ನೇಮಕವಾಗದ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ನಡೆಯನ್ನು ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,...
ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರದಲ್ಲಿ ಉಂಟಾದ ವಿಳಂಬ ಧೋರಣೆಯಿಂದ ಈಗಾಗಲೇ ಸಾಕಷ್ಟು ಮುಜುಗರವಾಗಿದೆ. ಎರಡು ದಿನದಲ್ಲಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ...