ಕಾಂಗ್ರೆಸ್ ಸರ್ಕಾರದ ಸಚಿವರು ದೇವರು-ಧರ್ಮಾಧಿಕಾರಿಗಳ ಬುಡದಲ್ಲಿ ನಿಂತು, ಧರ್ಮ ರಕ್ಷಣೆಯ ಮಾತುಗಳನ್ನಾಡುತ್ತಿದ್ದಾರೆ. ಶೋಷಕರ ಪರ ನಿಂತು, ಶೋಷಿತರನ್ನು ತುಳಿಯುತ್ತಿದ್ದಾರೆ. ಪ್ರಜಾಪ್ರಭುತ್ವವನ್ನೇ ಅಣಕಿಸುತ್ತಿದ್ದಾರೆ. ವಿಧಾನಸೌಧಕ್ಕೇ ಜಾತಿ ಜನಿವಾರ ತೊಡಿಸುತ್ತಿದ್ದಾರೆ.
'ಧರ್ಮಾಚರಣೆಗೆ ಯಾರೂ ಅಡ್ಡಿಪಡಿಸುವ ಹಾಗಿಲ್ಲ. ಆಚರಣೆಗಳಿಗೆ...