ಬೀದರ್‌ | ವಿಬಿ-ಜಿ ರಾಮ್‌ ಜಿ ಯೋಜನೆಯ ಜಾಗೃತಿಗೆ ಕಾಯಕ ಬಂಧುಗಳ ಸಂಘ ನಿರ್ಧಾರ

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ವಿಬಿ-ಜಿ ರಾಮ್‌ ಜಿ ಯೋಜನೆಯ ನಿಯಮಗಳು ಹಾಗೂ ಸೌಲಭ್ಯಗಳ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬೀದರ್ ತಾಲ್ಲೂಕಿನಾದ್ಯಂತ ಸಾರ್ವಜನಿಕ ಜಾಗೃತಿ ಹಾಗೂ ಮಾಹಿತಿ...

ಬೀದರ್‌ | ವಿಬಿ-ಜಿ ರಾಮ್‌ ಜಿ ಕಾಮಗಾರಿ ವೀಕ್ಷಣೆ, ಗುಳೆ ಹೋಗದಂತೆ ಸಲಹೆ ನೀಡಿದ ಸಚಿವ ಈಶ್ವರ ಖಂಡ್ರೆ

ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ (ಕಂಟೂರ್ ಟ್ರೆಂಚ್) ಕಾಮಗಾರಿ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ...

ಇಂದಿನಿಂದ ವಿಬಿ-ಜಿ ರಾಮ್‌ ಜಿ ಜಾರಿ: ರಾಜ್ಯವಾರು ಕೂಲಿ ದರ ಪರಿಷ್ಕರಣೆ

ಇಂದಿನಿಂದ ದೇಶಾದ್ಯಂತ ವಿಬಿ-ಜಿ ರಾಮ್‌ ಜಿ ಕಾಯ್ದೆಯು ಅನುಷ್ಠಾನಕ್ಕೆ ಬರಲಿದೆ, ಹೊಸ ಕಾಯ್ದೆಯಡಿ ಪರಿಷ್ಕೃತ ವೇತನನ ದರಗಳನ್ನು ಮಂಗಳವಾರ ಪ್ರಕಟಿಸಲಾಗಿದೆ.ಕೇಂದ್ರ ಸರ್ಕಾರವೂ ನರೇಗಾ ಯೋಜನೆಯಡಿ 100 ದಿನ ಲಭ್ಯವಿದ್ದ ಕೆಲಸದ ದಿನಗಳನ್ನು...

ಮನರೇಗಾ ಬದಲಿಗೆ ವಿಬಿ-ಜಿ ರಾಮ್‌ಜಿ; ಗಾಂಧಿ ಕನಸಿಗೆ ಕೊಳ್ಳಿ ಇಟ್ಟ ಕೇಂದ್ರ

ವಿಶ್ವದ ಅತಿ ದೊಡ್ಡ ಸಾಮಾಜಿಕ ಭದ್ರತಾ ಯೋಜನೆ ಎಂಬ ಮೆಚ್ಚುಗೆಗೆ ಪಾತ್ರವಾಗಿದ್ದ ಮನರೇಗಾ ಯೋಜನೆಗೆ, ಕೇಂದ್ರ ಬಿಜೆಪಿ ಸರ್ಕಾರ ವಿಬಿ-ಜಿ ರಾಮ್ ಜಿ ಎಂದು ಹೆಸರು ಬದಲಿಸಿದೆ. ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿ...

ಜನಪ್ರಿಯ

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

Tag: ವಿಬಿ-ಜಿ ರಾಮ್‌ ಜಿ