ಬಾಗಲಕೋಟೆ | ವಿಬಿ ಜಿ ರಾಮ್‌ ಜಿ ಅಂಗೀಕಾರ: ಕೇಂದ್ರದ ವಿರುದ್ಧ ಡಿ.22ರಂದು ಬೃಹತ್ ಪ್ರತಿಭಟನೆ

ಮಹಾತ್ಮ ಗಾಂಧಿ ನರೇಗಾ ಕಾಯ್ದೆಯನ್ನು ಬದಲಾವಣೆ ಮಾಡಿ ವಿಬಿ ಜಿ ರಾಮ್‌ ಜಿ ಅಂಗೀಕಾರ ಮಾಡಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್‌...

ಮಂಡ್ಯ | ಮನರೇಗಾ ಕಾಯಿದೆ ಬುಡಮೇಲು: ಕೇಂದ್ರದ ಹೊಸ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ)ಯ ಹೆಸರನ್ನು, ‘ವಿಕಸಿತ ಭಾರತ–ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌’ (ವಿಬಿ–ಜಿ ರಾಮ್‌ ಜಿ) ಎಂದು ಮರುನಾಮಕರಣ ಹೆಸರಲ್ಲಿ ಕಾಯಿದೆಯನ್ನೇ ಬುಡಮೇಲು ಮಾಡಲು ಹೊರಟಿರುವ ಹುನ್ನಾರವನ್ನು ಕೇಂದ್ರ...

ಮನರೇಗಾ ಬದಲಿಗೆ ವಿಬಿ ಜಿ ರಾಮ್‌ ಜಿ ಮಸೂದೆ: ಬೆಳಗಾವಿಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರ ಪ್ರತಿಭಟನೆ

"ಮನರೇಗಾ ಹೆಸರು ಬದಲಾವಣೆ ವಿಷಯವನ್ನು ಕರ್ನಾಟಕ ವಿಧಾನಸಭೆಯ ಚಳಿಗಾಲ ಅಧಿವೇಶನದಲ್ಲೂ ಎತ್ತಿ ಚರ್ಚಿಸಲಾಗುವುದು. ಅಲ್ಲದೆ ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುವುದು" ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ...

‘ಮಹಾತ್ಮ ನನ್ನ ಕುಟುಂಬದವರಲ್ಲ, ಆದರೆ…’: ಪ್ರಿಯಾಂಕಾ ನೇತೃತ್ವದಲ್ಲಿ ಮನರೇಗಾ ಮಸೂದೆ ವಿರುದ್ಧ ಪ್ರತಿಭಟನೆ

'ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ' (MGNREGS-ಮನರೇಗಾ) ಹೆಸರು ಬದಲಿಸುವ ಮತ್ತು ಯೊಜನೆಯನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಹೊಸ ಮಸೂದೆ ವಿರುದ್ಧ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಸಂಸದರು ಪ್ರತಿಭಟನೆ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ವಿಬಿ ಜಿ ರಾಮ್‌ ಜಿ