ಬಲವಂತವಾಗಿ ವಿಮಾನದ ಕಾಕ್‌ಪಿಟ್‌ಗೆ ಪ್ರವೇಶಿಸಲು ಪ್ರಯತ್ನಿಸಿದ ಇಬ್ಬರು ಪ್ರಯಾಣಿಕರನ್ನು ಸ್ಪೈಸ್‌ಜೆಟ್ ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿಯೇ ಕೆಳಗಿಳಿಸಿ ಹಾರಿದೆ.
ಮುಂಬೈಗೆ ಹಾರಬೇಕಿದ್ದ ವಿಮಾನವು ಮತ್ತೆ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿ, ಇಬ್ಬರು ಪ್ರಯಾಣಿಕರನ್ನು ಕೆಳಗಿಳಿಸಿತು....
ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕ ಮಧ್ಯಪ್ರವೇಶಿಸಿ, ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿತ್ತು. ಕತಾರ್‌ನಲ್ಲಿರುವ ಅಮೆರಿಕ ವಾಯು ನೆಲೆಯ ಮೇಲೆ ಸೋಮವಾರ ರಾತ್ರಿ ಇರಾನ್ ದಾಳಿ ನಡೆಸಿತ್ತು. ಪರಿಣಾಮವಾಗಿ, ಕತಾರ್ ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿತ್ತು. ಹೀಗಾಗಿ,...
ಹಿರಿಯ ನಾಗರಿಕ ಪ್ರಯಾಣಿಕರೊಬ್ಬರಿಗೆ ತಪ್ಪಾದ ಟಿಕೆಟ್ ನೀಡಿ ಮಾನಸಿಕ ಮತ್ತು ಆರ್ಥಿಕ ಸಮಸ್ಯೆ ಉಂಟು ಮಾಡಿದ ಕಾರಣಕ್ಕೆ, ಪಿಎಚ್‌ಡಿ ಪರೀಕ್ಷೆಗೆ ಪ್ರಯಾಣಿಕರು ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ 30 ಸಾವಿರ ರೂಪಾಯಿ ಪರಿಹಾರ ನೀಡುವಂತೆ...
ಪೂರ್ವ ಇಂಡೋನೇಷ್ಯಾದ ಪೂರ್ವ ನುಸಾ ತೆಂಗಾರ ಪ್ರಾಂತ್ಯದ ಫ್ಲೋರ್ಸ್ ದ್ವೀಪದಲ್ಲಿ ಮೌಂಟ್ ಲೆವೊಟೊಬಿ ಲಕಿ-ಲಕಿ ಜ್ವಾಲಾಮುಖಿಯು ಸ್ಫೋಟಗೊಂಡಿದೆ. ಅಲ್ಲಿನ ಪರಿಸ್ಥಿತಿ ಗಂಭೀರವಾಗಿದೆ. ಘಟನೆಯು ವಾಯುಯಾನದ ಮೇಲೂ ಪ್ರಭಾವ ಬೀರಿದೆ. ಹೀಗಾಗಿ, ಏರ್ ಇಂಡಿಯಾ,...
ವಿಮಾನ ದುರಂತಗಳು ಭಾರತದಲ್ಲಿ ಮಾತ್ರವೇ ಸಂಭವಿಸುತ್ತಿಲ್ಲ. ಎಲ್ಲೆಡೆ ಸಂಭವಿಸುತ್ತಿವೆ ಎಂಬುದು ವಾಸ್ತವವೇ ಆಗಿದ್ದರೂ, ಭಾರತದಲ್ಲಿ ನಾಗರಿಕ ವಿಮಾನಯಾನ ಕ್ಷೇತ್ರವು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದೆ.
ಯುದ್ಧ, ಸಂಘರ್ಷ, ಬಾಂಬ್-ಕ್ಷಿಪಣಿ ದಾಳಿಗಳಂತಹ ಉದ್ದೇಶಪೂರಿತ ಕೃತ್ಯಗಳ ಹೊರತಾಗಿ...