ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕ ಮಧ್ಯಪ್ರವೇಶಿಸಿ, ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿತ್ತು. ಕತಾರ್‌ನಲ್ಲಿರುವ ಅಮೆರಿಕ ವಾಯು ನೆಲೆಯ ಮೇಲೆ ಸೋಮವಾರ ರಾತ್ರಿ ಇರಾನ್ ದಾಳಿ ನಡೆಸಿತ್ತು. ಪರಿಣಾಮವಾಗಿ, ಕತಾರ್ ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿತ್ತು. ಹೀಗಾಗಿ,...
ವಿಮಾನ ದುರಂತಗಳು ಭಾರತದಲ್ಲಿ ಮಾತ್ರವೇ ಸಂಭವಿಸುತ್ತಿಲ್ಲ. ಎಲ್ಲೆಡೆ ಸಂಭವಿಸುತ್ತಿವೆ ಎಂಬುದು ವಾಸ್ತವವೇ ಆಗಿದ್ದರೂ, ಭಾರತದಲ್ಲಿ ನಾಗರಿಕ ವಿಮಾನಯಾನ ಕ್ಷೇತ್ರವು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದೆ.
ಯುದ್ಧ, ಸಂಘರ್ಷ, ಬಾಂಬ್-ಕ್ಷಿಪಣಿ ದಾಳಿಗಳಂತಹ ಉದ್ದೇಶಪೂರಿತ ಕೃತ್ಯಗಳ ಹೊರತಾಗಿ...
ಭಾರತದ 20ಕ್ಕೂ ಹೆಚ್ಚು ವಿಮಾನಗಳಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ. ಇಂಡಿಗೊ, ವಿಸ್ತಾರ, ಏರ್ ಇಂಡಿಯಾ ಹಾಗೂ ಆಕಾಶ ಏರ್ ಸಂಸ್ಥೆಯ ಅಂತರರಾಷ್ಟ್ರೀಯ ವಿಮಾನಗಳು ಸೇರಿದಂತೆ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ...
ಉತ್ತರ ಪ್ರದೇಶದ ಅಯೋಧ್ಯೆ - ಬೆಂಗಳೂರು ವಿಮಾನಯಾನಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಚಾಲನೆ ಇಂದು(ಜ.17) ಚಾಲನೆ ನೀಡಿದರು.
ಅಯೋಧ್ಯೆ ಮತ್ತು ಬೆಂಗಳೂರು, ಅಯೋಧ್ಯೆಯಿಂದ ಕೋಲ್ಕತ ಸಂಪರ್ಕಿಸುವ ವಿಮಾನಯಾನಕ್ಕೆ ಚಾಲನೆ ನೀಡಲಾಗಿದೆ. ಅಯೋಧ್ಯೆಯಿಂದ ಬೆಂಗಳೂರಿಗೆ...