ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ವಿಮಾನಯಾನ ಇಂಧನ (ಎಟಿಎಫ್) ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ, ವಿಮಾನ ಟಿಕೆಟ್ಗಳ ಗಗನಚುಂಬಿ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಪ್ರಮುಖ ಹೆಜ್ಜೆ ಇಟ್ಟಿದೆ. ಅಸಾಧಾರಣ ಸಂದರ್ಭಗಳಲ್ಲಿ...
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನದ ಅನುಭವವನ್ನು ಬಹುಮಾನವಾಗಿ ನೀಡುವ ಮೂಲಕ ಕನ್ನಡ ಮಾಧ್ಯಮದ ವಿಜ್ಞಾನ ಶಿಕ್ಷಕ ರಫೀಕ್ ತಾಳಿಕೋಟಿ ಅವರು ಗಮನ ಸೆಳೆದಿದ್ದಾರೆ.
ಬೀದರ್ನ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ...
ಬೀದರ್–ಬೆಂಗಳೂರು ವಿಮಾನಯಾನ ಜೂನ್ 1ರಿಂದ ಪುನರಾರಂಭಗೊಳ್ಳುತ್ತಿರುವುದು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಂತಸದ ಸುದ್ದಿಯಾಗಿದೆ. ನಿರಂತರ ಪ್ರಯತ್ನಗಳ ಫಲವಾಗಿ ಸ್ಟಾರ್ ಏರ್ ವತಿಯಿಂದ ಈ ವಿಮಾನ ಸೇವೆ ಮತ್ತೆ ಆರಂಭವಾಗುತ್ತಿದೆ ಎಂದು ಜಿಲ್ಲಾ...
ಭಾರತದಲ್ಲಿ ವಿಮಾನ ಪ್ರಯಾಣಿಕರಿಗೆ ಹೆಚ್ಚುವರಿ ಶುಲ್ಕಗಳ ಹೊರೆಯಿಂದ ಶೀಘ್ರದಲ್ಲೇ ದೊಡ್ಡ ರಿಲೀಫ್ ಸಿಗುವ ನಿರೀಕ್ಷೆಯಿದೆ. ಟಿಕೆಟ್ ಬುಕಿಂಗ್ ಅಥವಾ ವೆಬ್ ಚೆಕ್-ಇನ್ ಸಮಯದಲ್ಲಿ ಸೀಟು ಆಯ್ಕೆಯ ಮೇಲೆ ವಿಮಾನಯಾನ ಸಂಸ್ಥೆಗಳು ವಿಧಿಸುತ್ತಿದ್ದ ಗುಪ್ತ...
ದೆಹಲಿ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಯಲ್ಲೇ ನಾಲ್ಕು ವಿಮಾನಯಾನಗಳನ್ನು ಏರ್ ಇಂಡಿಯಾ ಸಂಸ್ಥೆ ರದ್ದುಗೊಳಿಸಿದ್ದು, ಸಂಸ್ಥೆ ಯಾವುದೇ ಕಾರಣ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಏರ್ ಇಂಡಿಯಾ ಸಂಸ್ಥೆ ವಿರುದ್ಧ...