ನಾಪತ್ತೆಯಾಗಿದ್ದ ಸಿನಿಮಾ ನಿರ್ಮಾಪಕ ಮಹೇಶ್ ಕಲಾವಾಡಿಯಾ ಯಾನೆ ಮಹೇಶ್ ಜಿರಾವಾಲಾ ಅವರು ಜೂನ್ 12ರಂದು ನಡೆದ ಗುಜರಾತ್ ವಿಮಾನ ದುರಂತರದಲ್ಲಿ ಮೃತಪಟ್ಟಿರುವುದು ಖಚಿತವಾಗಿದೆ. ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಜೂನ್ 12ರಂದು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ...
ಏರ್ ಇಂಡಿಯಾ 171 ವಿಮಾನ ದುರಂತದಲ್ಲಿ ಸಾವಿಗೀಡಾದ ಮಣಿಪುರದ ಕುಕಿ ಯುವತಿಯ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸುವುದು ಹೇಗೆಂಬುದಕ್ಕೆ ಕೊನೆಗೂ 'ದಾರಿ' ಸಿಕ್ಕಿದೆ!
ಮಣಿಪುರ ಜನಾಂಗೀಯ ಸಂಘರ್ಷದಿಂದಾಗಿ ಇಡೀ ರಾಜ್ಯವು ಗುಡ್ಡಗಾಡು ಮತ್ತು ಕಣಿವೆಯಾಗಿ ಇಬ್ಭಾಗವಾಗಿದ್ದು, ಕುಕಿಗಳ...
ದೆಹಲಿಯಿಂದ ಲೇಹ್‌ಗೆ ಹಾರಿದ್ದ ಇಂಡಿಗೋ ವಿಮಾನ ತಾಂತ್ರಿಕ ಸಮಸ್ಯೆಯಿಂದಾಗಿ ದೆಹಲಿಗೆ ವಾಪಸ್ ಬಂದಿದೆ. ವಿಮಾನವು ಗುರುವಾರ ಬೆಳಿಗ್ಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ್ದು, ತಾಂತ್ರಿಕ ಸಮಸ್ಯೆಯಿಂದಾಗಿ ರಾಷ್ಟ್ರ ರಾಜಧಾನಿಗೆ...
ಗುಜರಾತ್ ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಕನಿಷ್ಠ 190 ಮಂದಿಯ ಗುರುತು ಪತ್ತೆಯಾಗಿದೆ. ಡಿಎನ್‌ಎ ಪರೀಕ್ಷೆಗಳ ಮೂಲಕ ಗುರುತಯ ಪತ್ತೆಹಚ್ಚಲಾಗಿದೆ. 32 ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 159 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು...
ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತದಿಂದ ಇಡೀ ದೇಶವೇ ಆತಂಕಗೊಂಡಿದೆ. ದುರ್ಘಟನೆಯಲ್ಲಿ 245 ಪ್ರಯಾಣಿಕರು, ವಿಮಾನ ಸಿಬ್ಬಂದಿಗಳು ಮೃತಪಟ್ಟಿದ್ದಾರೆ. ಮಾತ್ರವಲ್ಲ, ವಿಮಾನವು ಪತನಗೊಂಡು ಬಿದ್ದ ಹಾಸ್ಟೆಲ್‌ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿದ್ದಾರೆ. ಆದರೆ,...