ಬುಧವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ನಾಲ್ಕು ಸ್ಥಳೀಯ ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.
ಹೆಚ್ಚಿನ ಪ್ರವಾಸಿಗರು ಸೇರಿದಂತೆ 26 ಮಂದಿಯ ಹತ್ಯೆ ಮಾಡಲಾದ...
ತರಬೇತಿ ವಿಮಾನ ಪತನವಾಗಿ ಪೈಲಟ್ ಸಾವನ್ನಪ್ಪಿರುವ ಘಟನೆ ಏಪ್ರಿಲ್ 22ರಂದು ಗುಜರಾತ್‌ನ ಅಮ್ರೇಲಿಯಲ್ಲಿ ನಡೆದಿದೆ. ಈ ವಿಮಾನ ಪತನದಿಂದಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಘಟನೆಯಲ್ಲಿ ಮೂವರಿಗೆ ಗಾಯವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ....
ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕ ಸೇನೆಯ ಬ್ಲ್ಯಾಕ್‌ಹಾಕ್ ಹೆಲಿಕಾಪ್ಟರ್ ಮತ್ತು ಪ್ರಯಾಣಿಕ ವಿಮಾನದ ನಡುವೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಯಾಣಿಕರು ಬದುಕುಳಿದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈವರೆಗೆ ಪೊಟೊಮ್ಯಾಕ್ ನದಿಯಿಂದ 28 ಮೃತದೇಹಗಳನ್ನು ಹೊರತೆಗೆಯಲಾಗಿದೆ.
"ಈ...
181 ಜನ ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡ ಘಟನೆ ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ 171 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಜೆಜು ಏರ್ ಫ್ಲೈಟ್ 2216...
ಸುಮಾರು 72 ಪ್ರಯಾಣಿಕರಿದ್ದ ಪ್ರಯಾಣಿಕ ವಿಮಾನ ಪತನಗೊಂಡ ಘಟನೆ ಬುಧವಾರ ಖಜಕಿಸ್ತಾನದ ಅಕ್ಟೌ ನಗರದ ಬಳಿ ನಡೆದಿದೆ.
ಪ್ರಾಥಮಿಕ ವರದಿಗಳ ಪ್ರಕಾರ ವಿಮಾನ ಅಗ್ನಿಗಾಹುತಿಯಾಗಿದ್ದು ಒಟ್ಟು12 ಪ್ರಯಾಣಿಕರು ಬದುಕುಳಿದಿದ್ದಾರೆ ಎಂದು ಮಧ್ಯ ಏಷ್ಯಾದ...