ಪೈಲಟ್‌ಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಮತ್ತು ನಿರ್ವಹಣಾ ಸಮಸ್ಯೆಯಿಂದಾಗಿ ಭಾನುವಾರ ಎರಡು ಏರ್ ಇಂಡಿಯಾ ವಿಮಾನಗಳನ್ನು ಟೇಕಾಫ್‌ಗೂ ಮುನ್ನ ರದ್ದು ಮಾಡಲಾಗಿದೆ. ದಿಢೀರ್ ವಿಮಾನ ರದ್ದಾದ ಕಾರಣ ಪ್ರಯಾಣಿಕರಿಗೆ...
ಚಂಡೀಗಢದಿಂದ ಲಕ್ನೋಗೆ ಹಾರಲಿದ್ದ ಇಂಡಿಗೋ ವಿಮಾನ 6E 146ರಲ್ಲಿ ಪೈಲಟ್‌ಗೆ ತಾಂತ್ರಿಕ ದೋಷ ಕಂಡುಬಂದ ಕಾರಣ ವಿಮಾನವನ್ನು ರದ್ದುಗೊಳಿಸಲಾಗಿದೆ. ವಿಮಾನ ಹಾರಾಟಕ್ಕೂ ಮುನ್ನ ತಪಾಸಣೆ ಮಾಡುವಾಗ ಪೈಲಟ್‌ಗೆ ತಾಂತ್ರಿಕ ದೋಷ ಕಂಡುಬಂದಿದೆ.
ವಿಮಾನ ಟೇಕ್...
ಅಹಮದಾಬಾದ್-ಲಂಡನ್ ಮಾರ್ಗದ ಮತ್ತು ದೆಹಲಿ-ಪ್ಯಾರಿಸ್ ಮಾರ್ಗದ ಏರ್ ಇಂಡಿಯಾ ವಿಮಾನವನ್ನು ಮಂಗಳವಾರ ರದ್ದುಗೊಳಿಸಲಾಗಿದೆ. ಇತ್ತೀಚೆಗೆ ಅಹಮದಾಬಾದ್-ಲಂಡನ್ ಮಾರ್ಗದ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ ದುರಂತ ಸಂಭವಿಸಿ 270ಕ್ಕೂ ಅಧಿಕ ಮಂದಿ...
ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವಾದ ದುಬೈನಲ್ಲಿ ಭಾರೀ ಮಳೆ ಮತ್ತು ಚಂಡಮಾರುತ ಕಾಣಿಸಿಕೊಂಡಿದ್ದು ಮರುಭೂಮಿ ದೇಶದ ಸುತ್ತಲೂ ಪ್ರವಾಹ ಉಂಟು ಮಾಡಿದೆ. ಈ ಬೆನ್ನಲ್ಲೇ ಸಂಚಾರ ಅಸ್ತವ್ಯಸ್ತವಾಗಿದ್ದು 28 ಭಾರತದ ವಿಮಾನಗಳು ರದ್ದು ಮಾಡಲಾಗಿದೆ.
ದಾಖಲೆಯ...
ಶಿವಮೊಗ್ಗದಿಂದ ಗೋವಾಕ್ಕೆ ತೆರಳಬೇಕಿದ್ದ ಸ್ಟಾರ್ ಏರ್ಲೈನ್ಸ್ ಸಂಸ್ಥೆಯ ವಿಮಾನ ಕೊನೆ ಹಂತದಲ್ಲಿ ರದ್ದಾಗಿದೆ. ಹೀಗಾಗಿ 50ಕ್ಕೂ ಹೆಚ್ಚು ಪ್ರಯಾಣಿಕರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರದಾಡಿದ್ದಾರೆ. ತಾಂತ್ರಿಕ ಸಮಸ್ಯೆ ನೆಪ ಹೇಳಿ ಇಂದು ಸ್ಟಾರ್...