ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ರಫೇಲ್ ವಿಮಾನ ಹಾರಿಸುವ ರೀತಿಯ ಪೋಸ್ಟ್‌ವೊಂದನ್ನು ಫೇಸ್‌ಬುಕ್ ಖಾತೆಯಲ್ಲಿ ಹಾಕಿದ್ದ ಯುವಕನನ್ನು ತುರುವಿಹಾಳ ಪೊಲೀಸರು ಬಂಧಿಸಿದ್ದಾರೆ.ಸಿಂಧನೂರು ತಾಲೂಕಿನ ಕೆ.ಹೊಸಳ್ಳಿ ಗ್ರಾಮದ ಅಜ್ಮೀರ್ (37) ಎಂದು ಗುರುತಿಸಲಾಗಿದೆ.ಅಜ್ಮೀರ್...
ಮನೆಯೊಂದಕ್ಕೆ ಸಣ್ಣ ವಿಮಾನವೊಂದು ಅಪ್ಪಳಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಶನಿವಾರ ಮಧ್ಯಾಹ್ನ ಅಮೆರಿಕದ ಮಿನ್ನೇಸೋಟದ ಬ್ರೂಕ್ಲಿನ್ ಪಾರ್ಕ್‌ನಲ್ಲಿ ನಡೆದಿದೆ.
ಅಮೆರಿಕದ ವಾಯುಯಾನ ಕಾವಲು ಸಂಸ್ಥೆ, ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್...
ಬೇಸಿಗೆ ಆರಂಭದಲ್ಲಿಯೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ವಾತಾವರಣ ಇದೆ. ಈ ಮಧ್ಯೆ, ಅನೇಕ ಕಡೆಗಳಲ್ಲಿ ಬುಧವಾರ ರಾತ್ರಿ ಏಕಾಏಕಿ ಮಳೆಯಾಗಿದೆ. ಪರಿಣಾಮವಾಗಿ ಇಳೆ ತುಸು ತಂಪಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ವಲಸಿಗರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ಅಮೆರಿಕ ಸರ್ಕಾರದ ನೀತಿಯ ಬಗ್ಗೆ ಬ್ರೆಜಿಲ್ ಆಡಳಿತ ಆಕ್ರೋಶ ವ್ಯಕ್ತಪಡಿಸಿದೆ. ಅಮೆರಿಕದಿಂದ ಹತ್ತಾರು ಮಂದಿಯನ್ನು ಗಡಿಪಾರು ಮಾಡಿದ ನಂತರ ಬ್ರೆಜಿಲ್ ಸರ್ಕಾರವು ಡೊನಾಲ್ಡ್ ಟ್ರಂಪ್ ಆಡಳಿತದಿಂದ ವಿವರಣೆಯನ್ನು ಕೋರುವುದಾಗಿ...
ಯುನೈಟೆಡ್ ಏರ್‌ಲೈನ್ಸ್ ಜೆಟ್‌ಲೈನರ್ ವಿಮಾನವು ಹವಾಯಿ ದ್ವೀಪವಾದ ಮಾಯಿಯಲ್ಲಿ ಇಳಿದ ನಂತರ ಅದರ 'ವೀಲ್ ವೆಲ್' (ಚಕ್ರದ ಮೇಲ್ಭಾಗ) ನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಮಂಗಳವಾರ ಮಧ್ಯಾಹ್ನ ಚಿಕಾಗೋ ಓ'ಹೇರ್...