ಫೆಂಗಲ್ ಚಂಡಮಾರುತಕ್ಕೂ ಮುನ್ನ ಇಂಡಿಗೋ ವಿಮಾನವೊಂದು ಚೆನ್ನೈನಲ್ಲಿ ಲ್ಯಾಂಡಿಂಗ್ ಮಾಡಲು ಹರಸಾಹಸಪಟ್ಟ ವಿಡಿಯೋ ಸದ್ಯ ವೈರಲ್ ಆಗಿದೆ. ಭಾರೀ ಮಳೆ ಮತ್ತು ತೀವ್ರವಾದ ಗಾಳಿಯ ನಡುವೆ ಲ್ಯಾಂಡಿಂಗ್ ಮಾಡಲಾಗದೆ ವಿಮಾನ ತೂರಾಡಿರುವುದು ವಿಡಿಯೋದಲ್ಲಿ...
ಭಾರತದ 20ಕ್ಕೂ ಹೆಚ್ಚು ವಿಮಾನಗಳಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ. ಇಂಡಿಗೊ, ವಿಸ್ತಾರ, ಏರ್ ಇಂಡಿಯಾ ಹಾಗೂ ಆಕಾಶ ಏರ್ ಸಂಸ್ಥೆಯ ಅಂತರರಾಷ್ಟ್ರೀಯ ವಿಮಾನಗಳು ಸೇರಿದಂತೆ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ...
ಏರ್ ಇಂಡಿಯಾ ಜೆಟ್ ಟೇಕ್ ಆಫ್ ಆಗುತ್ತಿದ್ದ ಅದೇ ರನ್‌ವೇಯಲ್ಲಿ ಇಂಡಿಗೋ ವಿಮಾನವು ಲ್ಯಾಂಡಿಂಗ್ ಆಗಿದ್ದು ಕ್ಷಣ ಮಾತ್ರದಲ್ಲಿ ಅವಘಡ ತಪ್ಪಿದೆ. ನೂರಾರು ಪ್ರಯಾಣಿಕರು ಮುಂಬೈ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಒಳಗಾಗಿದ್ದರು.
ಒಂದೇ ಕ್ಷಣದಲ್ಲಿ...
ಪ್ಯಾರಿಸ್-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. 306 ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತು ಮುಂಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ನಗರದ ಮುಂಬೈನ ಛತ್ರಪತಿ ಶಿವಾಜಿ...
ಮಂಗಳವಾರ ಬೆಳಗ್ಗೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಣಾಸಿಗೆ ತೆರಳಲಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳು ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು...