ನಿಲ್ದಾಣದಿಂದ ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನದ ಬಾಗಿಲು ಕಳಚಿಕೊಂಡ ಘಟನೆ ಅಮೆರಿಕದ ಪೋರ್ಟ್‌ಲ್ಯಾಂಡ್ ನಗರದಲ್ಲಿ ನಡೆದಿದೆ.
ಪೋರ್ಟ್‌ಲ್ಯಾಂಡ್‌ನಿಂದ ಒಂಟಾರಿಯೋ ನಗರಕ್ಕೆ ತೆರಳುತ್ತಿದ್ದ ಅಲಾಸ್ಕಾ ಬೋಯಿಂಗ್ 737-9 ಮ್ಯಾಕ್ಸ್ ವಿಮಾನದ ಮುಖ್ಯ ದ್ವಾರ ಟೇಕ್...
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿದ್ದು 110ಕ್ಕೂ ಹೆಚ್ಚು ವಿಮಾನಗಳು ಹಾಗೂ 25 ರೈಲುಗಳ ಸಂಚಾರಕ್ಕೆ ತೊಂದರೆಯುಂಟಾಗಿದೆ. ಗೋಚರತೆ ಪ್ರಮಾಣ ಕೇವಲ 25ಕ್ಕೆ ಕುಸಿದ ಕಾರಣ ಸಾಮಾನ್ಯ ಸಂಚಾರಕ್ಕೂ ಅಡ್ಡಿಯುಂಟಾಗಿದೆ.
ಹವಮಾನ ಇಲಾಖೆ...
ತೆಲಂಗಾಣದ ದುಂಡಿಗಲ್‌ನಲ್ಲಿರುವ ವಾಯುಪಡೆ ಸಂಸ್ಥೆಯ ತರಬೇತಿ ವಿಮಾನ ಅಪಘಾತಕ್ಕೀಡಾಗಿ ಪೈಲಟ್ ಹಾಗೂ ಪೈಲಟ್ ತರಬೇತುದಾರ ಸಾವನ್ನಪ್ಪಿದ್ದಾರೆ. ಪೈಲಟ್‌ಗಳಲ್ಲಿ ಒಬ್ಬ ಬೋಧಕ ಮತ್ತು ಒಬ್ಬ ಕೆಡೆಟ್ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಒಬ್ಬರು ಪೈಲಟ್ ಹಾಗೂ...
ಪ್ರಯಾಣಿಸುವ ಸಂದರ್ಭದಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ಮೇಲಿನಿಂದ ನೀರು ಸೋರುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಬಾಲ್ಡ್‌ವೈನರ್ ಎಂಬ ಖಾತೆದಾರರು ಟ್ವಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ದೃಶ್ಯದಲ್ಲಿರುವಂತೆ ವಿಮಾನದಲ್ಲಿ ಪ್ರಯಾಣಿಕರು ನಿದ್ರಿಸುತ್ತಿರುವಾಗ ವಸ್ತುಗಳನ್ನು...
ಗುಜರಾತಿನ ಅಹಮದಾಬಾದಿನಲ್ಲಿ ನ.19ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ ನಡೆಯಲಿದೆ. ಟ್ರೋಫಿ ಯಾರು ಗೆಲ್ಲುತ್ತಾರೆಂದು ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಕ್ರೀಡಾ ಹಬ್ಬಕ್ಕೆ...