ಕೊಡಗಿನಾದ್ಯಂತ ಗಾಂಜಾ, ನಿಷೇದಿತ ಮಾದಕ ವಸ್ತುಗಳ ಸರಬಾರಾಜು, ಮಾರಾಟ ಜಾಲ ಹೆಚ್ಚಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ವ್ಯಕ್ತಿಯನ್ನು...
ಕೊಡಗು ಜಿಲ್ಲೆಯ ವಿರಾಜಪೇಟೆ ಬಳಿಯಿರುವ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮೀತಲತಂಡ ಎಂ ಇಸ್ಮಾಯಿಲ್ ಅವರಿಗೆ 'ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿʼ ಪ್ರದಾನ ಮಾಡಲಾಯಿತು.
ಧಾರವಾಡದ ಚೇತನ ಫೌಂಡೇಶನ್...
ಕೊಡಗು ಜಿಲ್ಲೆ ವಿರಾಜಪೇಟೆ ಗ್ರಾಮಾಂತರ ತಾಲೂಕಿನ ಬಿಟ್ಟಂಗಾಲ ಗ್ರಾಮದಲ್ಲಿ ಕಳೆದ ನವೆಂಬರ್ 30ರಂದು ಅಂಚೆ ಕಚೇರಿ ಬಾಗಿಲು ಮುರಿದು ಖಜಾನೆ ಬಾಕ್ಸ್, ಅಂಚೆ ಚೀಟಿಗಳು, ಪಾಸ್ ಪುಸ್ತಕ, ಸಿಸಿ ಕ್ಯಾಮೆರಾ, ಡಿವಿಆರ್ ಕಳುವು...
ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಾಳುಗೋಡುವಿನಲ್ಲಿ ವಾಸವಾಗಿರುವ ಆದಿವಾಸಿ ಕುಟುಂಬಗಳಿಗೆ ನೆಲೆ ನಿಲ್ಲಲು ಸರಿಯಾದ ಸೂರಿಲ್ಲ. ಕೆಲವರಿಗೆ ನಿವೇಶನ ಸಿಕ್ಕಿದ್ದರೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಹಕ್ಕುಪತ್ರ ಮಾತ್ರ...
ಕೊಡಗಿನಲ್ಲಿ ಆದಿವಾಸಿಗಳ ಕುರಿತು ವರದಿ ಮಾಡಲು ಬಂದಿದ್ದ ಕೇರಳ ಮೂಲದ ಪತ್ರಕರ್ತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ಒಳಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಪಾಲಿಸದೆ...