ಕೊಡಗು ಜಿಲ್ಲೆಯ ವಿರಾಜಪೇಟೆ ನಗರದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಎ ಎಸ್ ಪೊನ್ನಣ್ಣ ಹೇಳಿದರು.
ಜಿಲ್ಲೆಯ ವಿರಾಜಪೇಟೆ ಪುರಸಭೆಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ 'ಸ್ವಚ್ಚ ಭಾರತ್' ಅಭಿಯಾನದ ಪ್ರಯುಕ್ತ...
ವಿದ್ಯಾಭ್ಯಾಸದ ಜತೆಗೆ ಪೂರ್ವ ನಿಯೋಜಿತ ಗುರಿ ಸಾರ್ಥಕ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ ಎಸ್ ಪೊನ್ನಣ್ಣ ವಿದ್ಯಾರ್ಥಿಗಳಿಗೆ ತಿಳಿಸಿದರು.
ವಿರಾಜಪೇಟೆಯಲ್ಲಿ ದಿ. ಎ ಕೆ ಸುಬ್ಬಯ್ಯ...
ಕಾನೂನಿನ ಆದೇಶ ಪಾಲಿಸಿಕೊಂಡು ಗೌರಿ ಗಣೇಶ ಹಬ್ಬವನ್ನು ಆಚರಣೆ ಮಾಡಬೇಕು ಎಂದು ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ ತಿಳಿಸಿದರು.
ಕೊಡಗು ಜಿಲ್ಲೆಯ ವಿರಾಜಪೇಟೆ ಪುರಸಭೆ ಸಭಾಂಗಣದಲ್ಲಿ ನಡೆದ ಗೌರಿ ಗಣೇಶ ಜನೋತ್ಸವ ಸಮಿತಿಗಳ...
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿರಾಜಪೇಟೆಯಲ್ಲಿ 15, ಪೊನ್ನಂಪೇಟೆ ತಾಲೂಕಿನಲ್ಲಿ 35 ಪ್ರಕಣಗಳು ಕಂಡುಬಂದಿವೆ. ಡೆಂಘೀ ತಡೆಗಟ್ಟಲು ಕ್ರಮವಹಿಸಿ ಎಂದು ತಾಲೂಕು ಆಡಳಿತಾಧಿಕಾರಿ ಜಿಂ ಪಂ ಉಪಕಾರ್ಯದರ್ಶಿ ಧನರಾಜ್...
ಸರ್ಕಾರ ಭೂ ಮಾಲೀಕರ ಪರವಾಗಿ ಪ್ಲಾಂಟೇಶನ್ ಬೆಳೆಗಳ ಹೆಸರಿನಲ್ಲಿ ಗುತ್ತಿಗೆ ನೀಡಲು ಹೊರಟಿರುವ ಆದೇಶ ಖಂಡನೀಯ. ಕೊಡಗಿನಲ್ಲಿ ದಲಿತರಿಗೆ, ಆದಿವಾಸಿಗಳಿಗೆ ನೇರವಾಗಿ ಅನ್ಯಾಯ ಆಗಿದೆ. ಜಿಲ್ಲೆಯ ಎಲ್ಲ ಸಂಘಟನೆಗಳನ್ನು ಸೇರಿಸಿ ಹೋರಾಟ ಮಾಡಲಾಗುವುದು...