ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ ಹಳೆಯ ಸಿಮ್ ಸಂಖ್ಯೆ ದೊರೆತಿದ್ದು, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಮತ್ತು ಯಶ್ ದಯಾಳ್‌ರಂತಹ ಕ್ರಿಕೆಟ್ ದಿಗ್ಗಜರಿಂದ ಕರೆಗಳು ಬಂದ...
ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿ, ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ವೃತ್ತಿಜೀವನವನ್ನು ಮುಂದುವರಿಸಿದ್ದಾರೆ. 2027ರ ಏಕದಿನ ವಿಶ್ವಕಪ್‌ನಲ್ಲಿ ಆಡುವ...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿ 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಸ್ಥಿತಿಗತಿ ವರದಿಯನ್ನು ಕರ್ನಾಟಕ ಸರ್ಕಾರವು ಹೈಕೋರ್ಟ್‌ಗೆ ಸಲ್ಲಿಸಿದೆ. ದುರ್ಘಟನೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)...
ಹಲವರು ದಾಖಲೆಗಳನ್ನು ಬರೆಯುತ್ತಾರೆ. ಆ ದಾಖಲೆಗಳನ್ನು ಮತ್ತೊಬ್ಬರು ಮುರಿಯುತ್ತಾರೆ. ಕೆಲವು ದಾಖಲೆಗಳು ಐತಿಹಾಸಿಕವಾಗಿ ಉಳಿದುಕೊಂಡೂ ಬಿಡುತ್ತವೆ. ಕ್ರಿಕೆಟ್ ಲೋಕದಲ್ಲಿಯೂ ಅಂತಹ ದಾಖಲೆಗಳನ್ನು ಹಲವರು ಬರೆದಿದ್ದಾರೆ ಮತ್ತು ಮುರಿದಿದ್ದಾರೆ. ಇದೀಗ, ವಿರಾಟ್ ಕೋಹ್ಲಿ ಅವರ...
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಸದ್ಯ ಇಂಗ್ಲೆಂಡ್‌ನಲ್ಲಿ ನೆಲೆಸಿದ್ದಾರೆ. ಅಲ್ಲಿ ಅವರು ತಮ್ಮ ಕುಟುಂಬಸ್ಥರೊಂದಿಗೆ ವಾಸಿಸುತ್ತಿದ್ದಾರೆ. ಇದೇ ವೇಳೆ ವಿರಾಟ್ ಹಾಗೂ ಅನುಷ್ಕಾ ಅವರ ಒಂದು ಫೋಟೋ ಸಾಮಾಜಿಕ...