ಆಸ್ಟ್ರೇಲಿಯಾ ಬ್ಯಾಟರ್‌ ಜೊತೆ ವಿರಾಟ್ ಕೊಹ್ಲಿ ಕಿರಿಕ್: ಅನುಚಿತ ವರ್ತನೆಗಾಗಿ ಭಾರಿ ದಂಡ

ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಗಳ ನಡುವೆ ನಡೆಯುತ್ತಿರುವ ಟೆಸ್ಟ್‌ ಕ್ರಿಕೆಟ್‌ ಸರಣಿಯ 4ನೇ ಟೆಸ್ಟ್‌ನಲ್ಲಿ ಆಸಿಸ್‌ ಬ್ಯಾಟರ್‌ ಜೊತೆ ವಿರಾಟ್ ಕೊಹ್ಲಿ ಕಿರಿಕ್ ಮಾಡಿಕೊಂಡಿದ್ದಾರೆ. ಕೊಹ್ಲಿ ಅವರು ಬೇಕಂತಲೇ ಕಿರಿಕ್ ಮಾಡಿರುವುದು...

ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ‘ಒನ್ 8 ಕಮ್ಯೂನ್’ ಪಬ್​ಗೆ ಬಿಬಿಎಂಪಿ ನೋಟಿಸ್​

7 ದಿನಗಳ ಒಳಗೆ ಉತ್ತರ ಕೊಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಈ ಹಿಂದೆಯೂ ಎಂಜಿ ರಸ್ತೆಯಲ್ಲಿರುವ ಹಲವು ಪಬ್‌ಗಳ ವಿರುದ್ಧವೂ ಪ್ರಕರಣ ದಾಖಲು ಎಂಜಿ ರಸ್ತೆ ಸಮೀಪ ಚಿನ್ನಸ್ವಾಮಿ ಸ್ಟೇಡಿಯಂ ಎದುರಿರುವ ರತ್ನಮ್ ಕಾಂಪ್ಲೆಕ್ಸ್​​ನ...

ಭಾರತ – ಆಸ್ಟ್ರೇಲಿಯಾ ಟೆಸ್ಟ್‌ | ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಶುರುವಾಗಿದ್ದು, ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಆಸ್ಟ್ರೇಲಿಯಾ ತಂಡ ಇನಿಂಗ್ಸ್ ಆರಂಭಿಸಿದೆ. ಈ...

IPL-2025 | ಇವರೇ ನೋಡಿ ‘ಆರ್‌ಸಿಬಿ’ಯಲ್ಲಿ ಅಬ್ಬರಿಸುವ ಆಟಗಾರರು, ಪೂರ್ಣ ಪಟ್ಟಿ ಇಲ್ಲಿದೆ

ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಯಶ್ ದಯಾಳ್ ಅವರನ್ನು ರಿಟೈನ್ ಮಾಡಿಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 19 ಆಟಗಾರರನ್ನು ಖರೀದಿಸಿದೆ. ಎಲ್ಲ ಫ್ರಾಂಚೈಸಿಗಳಂತೆ ಆರ್​ಸಿಬಿ...

ವಿರಾಟ್ ಕೊಹ್ಲಿ ದಾಖಲೆಗಳ ಶತಕ: ಆಸ್ಟ್ರೇಲಿಯಾಗೆ 534 ರನ್‌ ಗುರಿ ನೀಡಿದ ಭಾರತ

ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದ ಮೂರನೇ ದಿನವಾದ ಇಂದು ಭಾರತ ತನ್ನ ಎರಡನೇ ಇನಿಂಗ್ಸ್‌ನಲ್ಲಿ 134.3 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 487 ರನ್‌ಗಳ ಬೃಹತ್‌ ಮೊತ್ತ ಪೇರಿಸಿ ಡಿಕ್ಲೇರ್‌...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ವಿರಾಟ್ ಕೊಹ್ಲಿ