ಚಿಕ್ಕಮಗಳೂರು | SIR ವಿರೋಧ: ಸಂವಿಧಾನ ಕೊಲೆ ಯತ್ನಕ್ಕೆ ಕಾರಣರಾದ ಜ್ಞಾನೇಶ್ ಕುಮಾರ್ ಗೆ ಶಿಕ್ಷೆ ಆಗಬೇಕು; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ ಪ್ರವಾಸ ಕುರಿತು ಚಿಕ್ಕಮಗಳೂರು ನಗರದ ಸ್ಕೌಟ್ಸ್ ಮತ್ತು ಗೈಡ್ಸ್  ಭವನದಲ್ಲಿ ಸಮಾಲೋಚನಾ ಸಭೆ ಹಾಗೂ ಪತ್ರಿಕಾಗೋಷ್ಠಿಯನ್ನು ಭಾನುವಾರ ಮಧ್ಯಾಹ್ನ ನಡೆಸಲಾಯಿತು. ಚುನಾವಣಾ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್ ಅಶೋಕ್ ಮಾತನಾಡಿ, "ಚುನಾವಣಾ ಆಯೋಗ ಮಾಡುತ್ತಾ ಬಂದ ಅಕ್ರಮಗಳ ಪಾಪದ ಕೊಡ ತುಂಬಿದೆ. ಆಯೋಗದ ಒಳಗಡೆಯೇ ಇದ್ದ ಬೇಗುದಿ ಬಹಿರಂಗಗೊಂಡಿದೆ....

ವಿಪಕ್ಷಗಳು ವಿರೋಧಕ್ಕಷ್ಟೇ ಸೀಮಿತವಾಗಬಾರದು; ಪರ್ಯಾಯವನ್ನೂ ಮುಂದಿಡಬೇಕು

ಯುವಜನರು ಭವಿಷ್ಯದತ್ತ ನೋಡುವವರು. ಅವರಿಗೆ ಅವಕಾಶಗಳು, ಆಶಾವಾದ ಹಾಗೂ ತಮ್ಮ ಪ್ರತಿಭೆಗೆ ತಕ್ಕ ಮಾನ್ಯತೆ ಬೇಕು. ಆದರೆ, ಭಾರತದ ಅನೇಕ ಯುವಜನರಿಗೆ ತಮ್ಮ ಸಾಮರ್ಥ್ಯಕ್ಕೆ ತಕ್ಕ ಉದ್ಯೋಗವೂ ಇಲ್ಲ, ಬದುಕಿನ ಬಗ್ಗೆ ಭರವಸೆಯೂ...

ದಸರಾದಲ್ಲಿ ಕಂಬಳ ಆಯೋಜನೆ ವಿರೋಧಿಸಿ ನಾಳೆ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

ಮುಂಬರುವ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆ ಆಯೋಜಿಸುವ ಪ್ರಸ್ತಾವವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, 'ಪರಿಸರಕ್ಕಾಗಿ ನಾವು' ಸಂಘಟನೆ, ಕನ್ನಡ ಹಾಗೂ ಪ್ರಗತಿಪರ ಸಂಘಟನೆಗಳು ಸೇರಿದಂತೆ...

ಮೈಸೂರು | ವಿದ್ಯುತ್ ಖಾಸಗೀಕರಣಕ್ಕೆ ವಿರೋಧ: ಸಂಸದ ಯದುವೀರ್ ಒಡೆಯರ್‌ಗೆ ರೈತ ಸಂಘದಿಂದ ಮನವಿ

ಕರ್ನಾಟಕದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರವನ್ನು ಖಾಸಗೀಕರಣಗೊಳಿಸದಂತೆ ಹಾಗೂ ಟಾಟಾ ಪವರ್ ಸಂಸ್ಥೆಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್...

ಜನಪ್ರಿಯ

ಅವಳ ಕಣ್ಣೋಟ | ಲಿಪ್‌ಸ್ಟಿಕ್‌ನ ಬಣ್ಣದ ಕೆಳಗೆ ಹುದುಗಿದ ಕನಸುಗಳು

ಭಾರತೀಯ ಚಿತ್ರರಂಗಕ್ಕೆ ಮಹಿಳೆಯ ಆಸೆ, ಲೈಂಗಿಕತೆ, ದಾಂಪತ್ಯದೊಳಗಿನ ಅಸಮಾನತೆ ಮತ್ತು ಸ್ವಾತಂತ್ರ್ಯದ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...

ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ...

Tag: ವಿರೋಧ