ತನ್ನ ಪತ್ನಿಯು ವಿವಾಹೇತರ ಸಂಬಂಧ ಹೊಂದಿರಬಹುದು ಎಂದು ಅನುಮಾನಗೊಂಡಿದ್ದ ವ್ಯಕ್ತಿಯೊಬ್ಬ ತಮ್ಮ ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ವ್ಯಕ್ತಿ ಮತ್ತು ಮಕ್ಕಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು...
ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆ ಮತ್ತು ಯುವಕನನ್ನು ಕಟ್ಟಿಹಾಕಿ ಹಲ್ಲೆ ನಡೆಸಿ, ಇಬ್ಬರನ್ನೂ ಶುದ್ಧೀಕರಿಸುತ್ತೇವೆಂದು ಗೋಮೂತ್ರ ಸುರಿದು ಸ್ಥಳೀಯರು ವಿಕೃತಿ ಮೆರೆದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಪೆದ್ದಪಲ್ಲಿ...
ಪತಿಯ ವಿವಾಹೇತರ ಸಂಬಂಧವು ಪತ್ನಿಗೆ ತೊಂದರೆ ಉಂಟುಮಾಡಿದೆ ಎಂದು ಸಾಬೀತಾಗದ ಹೊರತು, ಅದು ಕ್ರೌರ್ಯ ಅಥವಾ ಆತ್ಮಹತ್ಯೆಗೆ ಪ್ರಚೋದನೆ ಆಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಮತ್ತು ಕೊಲೆ...
ವಿವಾಹೇತರ ಸಂಬಂಧವಿದೆ ಎಂದು ಶಂಕಿ ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ತನ್ನ ಇಬ್ಬರು ಹೆಣ್ಣುಮಕ್ಕಳ ಮೇಲೆ ಆ್ಯಸಿಡ್ ಎರಚಿದ ಘಟನೆ ಉತ್ತರ ಪ್ರದೇಶದ ಟಿಕ್ರಿ ಗ್ರಾಮದಲ್ಲಿ ನಡೆದಿದೆ.
ಆ್ಯಸಿಡ್ ದಾಳಿಯಿಂದ 39 ವರ್ಷದ ರಾಮಗುಣಿ...
ಇತ್ತೀಚೆಗೆ ಒಂದಾದ ಮೇಲೊಂದರಂತೆ ಕೌಟುಂಬಿಕ ಹತ್ಯೆ ಪ್ರಕರಣಗಳು ಹೆಚ್ಚು ಸದ್ದು ಮಾಡುತ್ತಿವೆ. ಪ್ರಚೋದನಾಕಾರಿ ಮತ್ತು ಹತ್ಯೆಯನ್ನು ವೈಭವೀಕರಿಸುತ್ತಿರುವ ಇಂತಹ ಸುದ್ದಿಗಳು ಸಮಾಜದಲ್ಲಿ ಭಯ, ಆತಂಕ, ಭೀತಿಯನ್ನು ಹುಟ್ಟುಹಾಕುತ್ತಿವೆ. ಅಂತಹದೊಂದು ಭೀತಿ ಪ್ರಕರಣವಾಗಿ, ವ್ಯಕ್ತಿಯೊಬ್ಬ...