ರೈತರ ಮಕ್ಕಳು ಮದುವೆಯಾಗಲು ವಧು ಸಿಗುತ್ತಿಲ್ಲ. ಯುವ ರೈತರಿಗೆ ವಧು ಹುಡುಕಿ ಕೊಡಿ ಎಂದು ಯುವಕನೊಬ್ಬ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಡೆದಿದೆ.
ಕನಕಗಿರಿಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಯುವ...
ಭಾರತದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿಯ ವಿವಾಹದ ಪ್ರೀ ವೆಡ್ಡಿಂಗ್ ಪಾರ್ಟಿಗಳು ನಡೆಯುತ್ತಲೇ ಇದೆ. ಬೇರೆ ಬೇರೆ ರೀತಿಯಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದ್ದು ಇತ್ತೀಚೆಗೆ ಕ್ರೂಸ್ ಪಾರ್ಟಿಯನ್ನು ಕೂಡಾ...
ಮದುವೆಗೆ ವಧು ಸಿಗದೆ ಮನೆನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಗುಡೇಕೋಟೆ ಗ್ರಾಮದ ಬಿ ಮಧುಸೂದನ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಧುಸೂದನ್ ತಂದೆ ಮಾನಸಿಕ...
ಅಂತರ್ಜಾತಿ ವಿವಾಹವಾದ ಪ್ರೇಮಿಗಳು ತಮ್ಮ ಪೋಷಕರಿಂದ ಬೆದರಿಕೆ ಇದೆ. ನಮಗೆ ರಕ್ಷಣೆ ನೀಡಬೇಕೆಂದು ಕೋರಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮೆಟ್ಟಿಲೇರಿದ್ದಾರೆ.
ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜೆ ಕೆರೆಯ ಹರೀಶ್ ಮತ್ತು ಕೊಂಡ್ಲಹಳ್ಳಿ ಮೂಲದ...