ಉಡುಪಿ ನಗರದ ಕರಾವಳಿ ಬೈಪಾಸ್ ಬಳಿ ನನಗೆ ಯಾರೂ ತೊಂದರೆ ಕೊಡಬೇಡಿ ನನಗೆ ಹೆದರಿಕೆ ಆಗುತ್ತಿದೆ ಎಂದು ರೋದಿಸುತ್ತಿದ್ದ ಯುವತಿಯೊಬ್ಬಳನ್ನು ವಿಶುಶೆಟ್ಟಿಯವರು ರಕ್ಷಿಸಿ ಸಖಿ ಸೆಂಟರಿಗೆ ದಾಖಲಿಸಿದ್ದಾರೆ.
ಯುವತಿಯ ಹೆಸರು ಸೌಮ್ಯ (19 ವರ್ಷ)...
ಆರು ಎಕರೆ ಜಮೀನು ಇದ್ದರೂ, ಆಸ್ತಿ ವಿಷಯದಲ್ಲಿ ತನ್ನದೇ ಹೆಣ್ಣುಮಕ್ಕಳ ಕಾಟ ತಾಳಲಾರದೆ ಮನೆ ಬಿಟ್ಟು ಬಂದು ಉಡುಪಿಯ ಸರಕಾರಿ ಬಸ್ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಶಿವಮೊಗ್ಗ ಜಿಲ್ಲೆಯ ನಗರದ ನಿವಾಸಿ ಜಯಮ್ಮ...
ಕಳೆದ ನಾಲ್ಕು ದಿನಗಳ ಹಿಂದೆ ವಿಶು ಶೆಟ್ಟಿ ದುಃಖಿತ ಮಹಿಳೆಯೊಬ್ಬರನ್ನು ರಕ್ಷಿಸಿ, ಸಖಿ ಸೆಂಟರಿಗೆ ದಾಖಲಿಸಿದ್ದು, ಇದೀಗ ಮಹಿಳೆಯ ಮಕ್ಕಳು ಪತ್ತೆಯಾಗಿದ್ದು ಮಕ್ಕಳಿಗೆ ಹಸ್ತಾಂತರಿಸಲಾಗಿದೆ.
ರಕ್ಷಣಾ ಸಮಯ ಮಹಿಳೆ ತನ್ನ ಹೆಸರು ಗಂಗಮ್ಮ, ತಿಪಟೂರಿನವರು...
ಎರಡು ದಿನಗಳ ಹಿಂದೆ ಪಾದಚಾರಿಯೊಬ್ಬರಿಗೆ ಬೈಕ್ ಬಡಿದು ಜಕಂಗೊಂಡ ವ್ಯಕ್ತಿ ರಸ್ತೆ ಬದಿಯಲ್ಲಿ ಏಳಲಾಗದೆ ಅಸಹಾಯಕರಾಗಿದ್ದವರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ಉಡುಪಿಯಲ್ಲಿ ಘಟನೆ ನಡೆದಿದ್ದು, ವ್ಯಕ್ತಿ ನಾರಾಯಣ...
ಉಡುಪಿ ಜಿಲ್ಲೆಯ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಮಾನಸಿಕ ಅಸ್ವಸ್ಥಗೊಂಡ ಯುವಕನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿ ಕಾಲು ಮುರಿದುಕೊಂಡ ಘಟನೆ ಬುಧವಾರ ನಡೆದಿದೆ. ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ಸಾರ್ವಜನಿಕರ ಸಹಕಾರದಿಂದ...