ಕೇಂದ್ರ ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೋರಾಟ ನಡೆಸಲಿದ್ದು, ಇದರ ಅಂಗವಾಗಿ ಆಗಸ್ಟ್ 4ರಂದು ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.
ರಾಹುಲ್ ಗಾಂಧಿಯವರು...
ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಪುನರಾರಂಭ ಆಗಲಿದ್ದು, ಲೋಕಸಭೆಯಲ್ಲಿ ‘ಆಪರೇಷನ್ ಸಿಂಧೂರ’ ಕುರಿತು ಕಾವೇರಿದ ಚರ್ಚೆ ನಡೆಯಲಿದೆ.
ವಿರೋಧ ಪಕ್ಷಗಳು ಬಿಹಾರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತೂ ಧ್ವನಿಯೆತ್ತುವ ನಿರೀಕ್ಷೆಗಳಿವೆ.
ರಾಜ್ಯಸಭೆಯಲ್ಲಿ...
ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ಗಂಭೀರ ಚುನಾವಣಾ ಅಕ್ರಮ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ‘ಮತ ಕಳ್ಳತನ’ದ ಕಾರ್ಯವಿಧಾನವನ್ನು ಶೀಘ್ರದಲ್ಲೇ ಚುನಾವಣಾ ಆಯೋಗ ಮತ್ತು...
ಬಿಹಾರದಲ್ಲಿ ಕನಿಷ್ಠ 35.68 ಲಕ್ಷ ಮತದಾರರು ಮೃತಪಟ್ಟಿದ್ದಾರೆ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಅಥವಾ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಅವರ ದಾಖಲಾಗಿದೆ ಎಂದು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುತ್ತಿರುವ ಬೂತ್...