ಧಾರವಾಡ | ವಿಶ್ವಕರ್ಮ ಸಮುದಾಯವು ಕರಕುಶಲತೆಗೆ ಆಧಾರ ಸ್ತಂಭವಾಗಿದೆ: ಜ್ಯೋತಿ ಪಾಟೀಲ

ವಿಶ್ವಕರ್ಮ ಸಮುದಾಯವು ಭಾರತೀಯ ಸಂಸ್ಕೃತಿ ಮತ್ತು ಕರಕುಶಲತೆಗೆ ಆಧಾರ ಸ್ತಂಭವಾಗಿದೆ. ಶಿಲ್ಪಕಲೆ, ವಾಸ್ತುಶಿಲ್ಪ ಮತ್ತು ಮರಗೆಲಸ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರ ಕೌಶಲ್ಯ ಮತ್ತು ಪರಿಣತಿಯು ಅನನ್ಯವಾದದ್ದು ಎಂದು ಕರ್ನಾಟಕ ಕುಲಪುರೋಹಿತ ಆಲೂರು...

ವಿಶ್ವಕರ್ಮ ಸಮುದಾಯದ ಯುವಕರು ಜಾಗೃತರಾಗಬೇಕು; ಶ್ರೀ ನೀಲಕಂಠಾಚಾರ್ಯ ಸ್ವಾಮೀಜಿ ಕರೆ

"ವಿಶ್ವಕರ್ಮ ಸಮುದಾಯದ ಯುವಕರು ಜಾಗೃತರಾಗುವ ಮೂಲಕ ಸಮಾಜದಲ್ಲಿ ಗುರುತಿಸಿಕೊಳ್ಳುವ ಕೆಲಸವಾಗಬೇಕು" ಎಂದು ವಿಶ್ವಕರ್ಮ ಸಂಪನ್ಮೂಲ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ನೀಲಕಂಠಾಚಾರ್ಯ ಸ್ವಾಮೀಜಿಗಳು ಯುವಕರಿಗೆ ಕಿವಿ ಮಾತು ಹೇಳಿದರು. ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ...

ವಿಶ್ವಕರ್ಮ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ವಿಶ್ವಕರ್ಮ ಸಮುದಾಯದ ಮೂಲಪುರುಷ ವಿಶ್ವಕರ್ಮ ಅವರ ಅಧ್ಯಯನ ಪೀಠ ಸ್ಥಾಪಿಸಲಾಗುವುದು. ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ...

ಗದಗ | ವಿಶ್ವಕರ್ಮ ಜಯಂತಿ ಆಚರಣೆ ನಮ್ಮೆಲ್ಲರಿಗೂ ಪ್ರೇರಣೆ ಆಗಲಿ: ಸಚಿವ ಎಚ್.ಕೆ ಪಾಟೀಲ್

ಮನುಷ್ಯನ ಬದುಕನ್ನು ಸುಂದರವಾಗಿಸೋ ಸಮುದಾಯ ವಿಶ್ವಕರ್ಮ ಸಮುದಾಯ. ದೇವಶಿಲ್ಪಿ ವಿಶ್ವಕರ್ಮ ಜಯಂತಿ ಆಚರಣೆ ನಮ್ಮೆಲ್ಲರಿಗೂ ಪ್ರೇರಣೆ ಆಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ವಿಶ್ವಕರ್ಮ