ವಿಶ್ವದಲ್ಲೇ ಮೊಟ್ಟ ಮೊದಲ ಬಾರಿಗೆ 1913 ರಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಆಚರಿಸಿದ ದಾವಣಗೆರೆಯ ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕಮಠ, ಶ್ರೀ ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ವಚನಾನುಷ್ಠಾನ...
ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ವಿರೂಪಗೊಳಿಸಿ, ಶರಣ ಸಂಸ್ಕತಿಯನ್ನು ನಾಶಮಾಡುವ ದುರುದ್ದೇಶದಿಂದ ಪ್ರಕಟಗೊಂಡಿರುವ ಆರ್‌ಎಸ್‌ಎಸ್ ವಚನ ದರ್ಶನ ಪುಸ್ತಕ ಬಿಡುಗಡೆಗೆ ಶರಣ ಸಂಸ್ಕೃತಿ ರಕ್ಷಣಾ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ವಿಜಯಪುರದ ಪ್ರಗತಿಪರ ಒಕ್ಕೂಟ ಹಾಗೂ...
ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿದ ಚಾರಿತ್ರಿಕ ಸಂಗತಿಗಾಗಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭೂತಪೂರ್ವ ಸನ್ಮಾನ ಮಾಡಿದರು.
ವಿಶ್ವ ಬಸವ...
ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಶಿವಶರಣ ಮಾದಾರ ಚನ್ನಯ್ಯ ವೇದಿಕೆ ವತಿಯಿಂದ ತೋಂಟದಾರ್ಯ ಮಠದ ಸಿದ್ದಲಿಂಗ ಮಹಾಸ್ವಾಮಿಗಳ 75ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸರಳವಾಗಿ ಆಚರಿಸಲಾಯಿತು.
ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ...
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಸ್ಕೃತಿಕ ನಾಯಕ- ವಿಶ್ವಗುರು ಬಸವಣ್ಣನವರ ಭಾವಚಿತ್ರ ಮತ್ತು ವಚನ ವಿವೇಕ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಬಳಿಕ...