ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ವಿಶ್ವಪರಿಸರ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು...
ಕೈಗಾರೀರಣ, ವಾಹನ ಸಂಚಾರ ದಟ್ಟಣೆ, ಮಣ್ಣಿಗೆ ರಾಸಾಯನಿಕ ಬೆರೆಸುವುದರಿಂದ ಪರಿಸರ ಹದಗೆಡುತ್ತಿದೆ. ಹಾಗಾಗಿ ನಾವು ಪರಿಸರದ ಬಗ್ಗೆ ಕಾಳಜಿ ಇಟ್ಟು ಪ್ರತಿಯೊಬ್ಬರೂ ಒಂದೊಂದು ಗಿಡ ನೆಟ್ಟು ಪೋಷಿಸುವುದರಿಂದ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದು...