ವಿಶ್ವ ವಿದ್ಯಾಲಯಗಳು ಸಾಮಾಜಿಕ ಚಿಂತನೆ ಅಳವಡಿಸಿಕೊಳ್ಳದೆ ಸಮಾಜವನ್ನು ವಿಭಜಿಸುವ ರೀತಿಯಲ್ಲಿ ವರ್ತಿಸಬಾರದು. ವಿಶ್ವವಿದ್ಯಾಲಯಗಳು ನಡೆಸುವ ಸಂಶೋಧನೆಗಳು, ಅಧ್ಯಯನಗಳು ಜನಮುಖಿಯಾಗಿರಬೇಕು. ವಿದ್ಯಾರ್ಥಿಗಳ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಗೃಹ...