ಕರ್ನಾಟಕ ಸರ್ಕಾರ ರೂಪಿಸಿರುವ ರೋಹಿತ್ ವೇಮುಲ ಕಾಯ್ದೆಯನ್ನು ಬಲಪಡಿಸಲು ಒತ್ತಾಯಿಸಿ ವಿಶ್ವಸಂಸ್ಥೆ ಭಾರತ ಸರ್ಕಾರಕ್ಕೆ ಪತ್ರ ಬರೆದಿದೆ. ಕಾಯ್ದೆಯ ಕರಡು ದಲಿತರು ಮತ್ತು ಆದಿವಾಸಿಗಳಿಗೆ ನಿರ್ದಿಷ್ಟ ರಕ್ಷಣೆ ಬಗ್ಗೆ ಉಲ್ಲೇಖಿಸಿಲ್ಲ. ಆದ್ದರಿಂದ ಈ...
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಭಯೋತ್ಪಾದನಾ ನಿಗ್ರಹ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಪಾಕಿಸ್ತಾನವನ್ನು ನೇಮಕ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್ ಇದು ಅತ್ಯಂತ ದುರದೃಷ್ಟಕರ. ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಬುಧವಾರ ಮುಂಜಾನೆ ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ. ಭಾರತದ ದಾಳಿಯಲ್ಲಿ ಪುಟ್ಟ ಮಗು ಸೇರಿದಂತೆ 7 ಮಂದಿ ಪಾಕ್ ನಾಗರಿಕರು ಸಾವನ್ನಪ್ಪಿದ್ದಾರೆ. ಭಾರತದ ದಾಳಿಗೆ ಶೀಘ್ರವೇ ಪ್ರತಿಕ್ರಿಯಿಸುತ್ತೇವೆ...
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಶಸ್ತ್ರಸಜ್ಜಿತ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರವಾಗಿ ಖಂಡಿಸಿದ್ದಾರೆ. ಯಾವುದೇ ಪರಿಸ್ಥಿತಿಯಲ್ಲೂ ನಾಗರಿಕರ ವಿರುದ್ಧದ ದಾಳಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.
ʼಏಪ್ರಿಲ್ 22ರಂದು ಜಮ್ಮುಕಾಶ್ಮೀರದಲ್ಲಿ ಕನಿಷ್ಠ...
ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಸೋಮವಾರ ಹಲವು ನಾಟಕೀಯ ತಿರುವುಗಳಿಗೆ ಸಾಕ್ಷಿಯಾಗಿದ್ದು, ರಷ್ಯಾ-ಉಕ್ರೇನ್ ಯುದ್ಧದ ಮೂರನೇ ವರ್ಷಾಚರಣೆ ಸಂದರ್ಭದಲ್ಲಿ ಉಕ್ರೇನ್ ಹಾಗೂ ಅಮೆರಿಕ ಮಂಡಿಸಿದ್ದ ನಿರ್ಣಯಗಳ ಮತದಾನದಿಂದ ಭಾರತ ದೂರ ಉಳಿದಿದೆ.
ಎರಡೂ ನಿರ್ಣಯಗಳ ಪರ...